Ghatkopar: ಮುಂಬಯಿ ಹೋರ್ಡಿಂಗ್ ಕುಸಿತ: ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ
Team Udayavani, Dec 30, 2024, 11:51 PM IST
ಮುಂಬಯಿ: ಈ ವರ್ಷದ ಮೇನಲ್ಲಿ ಮುಂಬಯಿಯ ಘಾಟ್ಕೋಪರ್ ನಲ್ಲಿ 17 ಮಂದಿ ಸಾವಿಗೆ ಕಾರಣನಾಗಿದ್ದ ಬೃಹತ್ ಜಾಹೀ ರಾತು ಫಲಕ ಕಸಿತ ಸಂಬಂಧ ಉದ್ಯಮಿ ಅರ್ಷದ್ ಖಾನ್ ನನ್ನು ಬಂಧಿಸಲಾಗಿದೆ.
ಈತ ನನ್ನು ಮುಂಬಯಿಯ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ. ಕೋರ್ಟ್ ಮುಂದೆ ಆತನನ್ನು ಹಾಜರುಪಡಿಸಿದ ವೇಳೆ ಪೊಲೀಸ್ ವಶಕ್ಕೆ ಒಪ್ಪಿಸಿ ಆದೇಶ ನೀಡಿದೆ. ಆತನ ಕಂಪೆನಿಯೇ ಜಾಹೀರಾತು ಸಿದ್ಧಗೊಳಿಸಿತ್ತು ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್ ಕಿಶೋರ್ ನಿರಶನ
RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ
Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ
Supreme Court: ಪೂಜಾ ಸ್ಥಳ ಕಾಯ್ದೆ: ಒವೈಸಿ ಅರ್ಜಿ ಫೆ.17ಕ್ಕೆ ವಿಚಾರಣೆ
BSF ಒಳನುಸುಳುಕೋರರು ಪ್ರವೇಶಿಸಲು ನೆರವಾಗುತ್ತಿದೆ: ಮಮತಾ ಬ್ಯಾನರ್ಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.