ಹದಿನೇಳರ ಹುಡುಗಿಯ ಮೇಲೆ ಮೂವರಿಂದ ರೇಪ್‌, ವಿಡಿಯೋ

Team Udayavani, Jul 31, 2018, 12:07 PM IST

rape-minor-girl-700.jpg

ಪ್ರತಾಪಗಢ, ಉತ್ತರ ಪ್ರದೇಶ : ಹದಿನೇಳು ವರ್ಷ ಪ್ರಾಯದ ಹುಡುಗಿಯ ಮೇಲೆ ಮೂವರು ಅತ್ಯಾಚಾರ ನಡೆಸಿದ್ದು ಇನ್ನೋರ್ವನು ಈ ಹೇಯ ಕೃತ್ಯದ ವಿಡಿಯೋ ಮಾಡಿರುವ ಘಟನೆ ಇಲ್ಲಿನ ಲಾಲ್‌ಗ‌ಂಜ್‌ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇಲ್ಲಿಗೆ ಸಮೀಪದ ಜೆವಾಯಿ ಗ್ರಾಮದ ನಿವಾಸಿಯಾಗಿರುವ ಹುಡುಗಿಯು ಮಾರ್ಕೆಟ್‌ನಿಂದ ಮನೆಗೆ ಮರಳುತ್ತಿದ್ದಾಗ ಈ ಆರೋಪಿಗಳು ಬೈಕ್‌ನಲ್ಲಿ ಆಕೆಯನ್ನು ಮನೆಗೆ ಬಿಡುವುದಾಗಿ ನಂಬಿಸಿ ಬೈಕ್‌ ಹತ್ತಿಸಿಕೊಂಡಿದ್ದರು. 

ಆದರೆ ನಡುವೆ ಅವರು ನಿರ್ಜನ ಪ್ರದೇಶಕ್ಕೆ ಬೈಕ್‌ ಒಯ್ದು ಅಲ್ಲಿ ಆಕೆಯ ಮೇಲೆ ಸರದಿ ಪ್ರಕಾರ ರೇಪ್‌ ನಡೆಸಿದರು. ನಾಲ್ಕನೇ ವ್ಯಕ್ತಿಯು ಈ ಕೃತ್ಯದ ವಿಡಿಯೋ ಮಾಡಿದ ಎಂದು ಸರ್ಕಲ್‌ ಆಫೀಸರ್‌ ಒ ಪಿ ದ್ವಿವೇದಿ ತಿಳಿಸಿದ್ದಾರೆ.

ಹುಡುಗಿಯ ತಂದೆ ಕೊಟ್ಟಿರುವ ದೂರಿನ ಪ್ರಕಾರ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡು ಅತ್ಯಾಚಾರ ಎಸಗಿದ ಮೂವರು ಆರೋಪಿಗಳನ್ನು ಬಂಧಿಸಿದರು; ತಲೆ ಮರೆಸಿಕೊಂಡಿರುವ ನಾಲ್ಕನೇ ವ್ಯಕ್ತಿಗಾಗಿ ಶೋಧ ಕಾರ್ಯ ನಡೆದಿದೆ  ಎಂದು ಪೊಲೀಸರು ತಿಳಿಸಿದ್ದಾರೆ. 

ಹುಡುಗಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸ್‌ ತನಿಖೆ ನಡೆದಿದೆ. 

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.