ಕೋವಿಡ್ ಪರಿಹಾರಕ್ಕೆ ತನ್ನ ಪಿಗ್ಗಿ ಬ್ಯಾಂಕ್ನ ಸೇವಿಂಗ್ಸ್ ಕೊಟ್ಟ ಬಾಲಕಿ
Team Udayavani, Apr 8, 2020, 3:24 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಉತ್ತರಾಖಂಡ: 21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ಕಷ್ಟ ಪಡುತ್ತಿರುವವರ ನೆರವಿಗೆ ಹಲವರು ಧಾವಿಸುತ್ತಿದ್ದಾರೆ. ತಮ್ಮ ಕೈಯ್ಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಮಾಡಲು ಶ್ರಮಿಸುತ್ತಿದ್ದಾರೆ. ಅಂಥವರಲ್ಲಿ ಈ 11 ವರ್ಷದ ಪುಟಾಣಿಯೂ ಒಬ್ಬಳು.
ರಿಷಿಕೇಷದ ಅಲಿಯಾ ಚಾವ್ಲಾ ಎಂಬ ಈ ಪುಟ್ಟ ಬಾಲಕಿ ತನ್ನ ಪಿಗ್ಗಿ ಬ್ಯಾಂಕ್ ನಲ್ಲಿರುವ ಮೊತ್ತವನ್ನು ಪೊಲೀಸರಿಗೆ ನೀಡಿ, ಇದನ್ನು ಊಟಕ್ಕಿಲ್ಲದೇ ಕಷ್ಟಪಡುತ್ತಿರುವ ಬಡವರಿಗೆ ಸಹಾಯ ಮಾಡಲು ಬಳಸಿ ಎಂದು ಕೋರಿಕೊಂಡಿದ್ದಾಳೆ.
ಕೊತ್ವಾಲಿ ಪೊಲೀಸ್ ಠಾಣೆಗೆ ತನ್ನ ಅಪ್ಪನೊಂದಿಗೆ ಆಗಮಿಸಿದ ಬಾಲಕಿ, ಅಂಕಲ್, ಇದರಲ್ಲಿ ಎಷ್ಟು ಹಣವಿದೆ ಎಂದು ನನಗೆ ಗೊತ್ತಿಲ್ಲ. ನೀವೇ ಅದನ್ನು ಒಡೆದು, ಹಸಿದ ಜನರು ಮತ್ತು ಪ್ರಾಣಿಗಳಿಗೆ ಆಹಾರ ಒದಗಿಸಿ ಎಂದು ಮನವಿ ಮಾಡಿದ್ದಾಳೆ. ಈ ಪುಟ್ಟ ಬಾಲಕಿಯ ಔದಾರ್ಯಕ್ಕೆ ಪೊಲೀಸರು ಸೇರಿದಂತೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.