ವಿಷಾಹಾರ: ಮದ್ರಸ ವಿದ್ಯಾರ್ಥಿನಿ ಸಾವು; 13 ಮಂದಿ ಆಸ್ಪತ್ರೆಗೆ ದಾಖಲು
Team Udayavani, Apr 6, 2018, 4:55 PM IST
ನಿಜಾಮಾಮಾದ್ : ಶಂಕಿತ ವಿಷಾಹಾರ ಸೇವನೆಯಿಂದಾಗಿ ಇಲ್ಲಿನ ಮದ್ರಸದ 15 ವರ್ಷದ ಬಾಲಕಿ ಮೃತಪಟ್ಟಿದ್ದು ಇತರ 13 ಮಂದಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ವೈದ್ಯಕೀಯ ಮತು ಆರೋಗ್ಯಾಧಿಕಾರಿ ಡಾ. ವೆಂಕಟ್ ತಿಳಿಸಿದ್ದಾರೆ.
ಮದ್ರಸದಲ್ಲಿ ವಿದ್ಯಾರ್ಥಿನಿಯರಿಗೆ ನೀಡಲಾಗಿದ್ದ ಆಹಾರದ ಮಾದರಿಯನ್ನು ಅಧಿಕಾರಿಗಳು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಈ ಮದ್ರಸವು ರಾಜ್ಯ ಸರಕಾರದಿಂದ ಮಾನ್ಯತೆಯನ್ನು ಪಡೆದಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.