ಗೀತಾಂಜಲಿ ಜೆಮ್ಸ್ ಉಪಾಧ್ಯಕ್ಷ ವಿಪುಲ್ ಚೈತಾಲಿಯಾ CBI ವಶಕ್ಕೆ
Team Udayavani, Mar 6, 2018, 4:24 PM IST
ಹೊಸದಿಲ್ಲಿ : 12,636 ಕೋಟಿ ರೂ.ಗಳ ಪಿಎನ್ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಬಿಐ ಇಂದು ಗೀತಾಂಜಲಿ ಸಮೂಹ ಸಂಸ್ಥೆಗಳ ಉಪಾಧ್ಯಕ್ಷ ವಿಪುಲ್ ಚೈತಾಲಿಯಾ ಅವರನ್ನು ವಶಕ್ಕೆ ತೆಗೆದುಕೊಂಡಿತು.
ಚೈತಾಲಿಯಾ ಅವರನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡು ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿರುವ ಸಿಬಿಐ ಕಾರ್ಯಾಲಯಕ್ಕೆ ಪ್ರಶ್ನಿಸುವುದಕ್ಕಾಗಿ ತರಲಾಯಿತು. ಆದರೆ ಪಿಎನ್ಬಿ ವಂಚನೆ ಪ್ರಕರಣದಲ್ಲಿ ಚೈತಾಲಿಯಾ ಅವರ ಪಾತ್ರದ ಬಗ್ಗೆ ಸಿಬಿಐ ಯಾವುದೇ ಮಾಹಿತಿ ನೀಡಲಿಲ್ಲ.
ಗೀತಾಂಜಲಿ ಜೆಮ್ಸ್ ಪ್ರಮೋಟರ್ ಮೆಹುಲ್ ಚೋಕ್ಸಿ ಮತ್ತು ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್ ಮೋದಿ ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 12,636 ಕೋಟಿ ರೂ.ಗಳನ್ನು ವಂಚಿಸಿರುವುದಾಗಿ ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.