ಹೆಣ್ಣು ಮಗು ಹೆತ್ತಿದ್ದಕ್ಕೆ ಫೋನ್ ನಲ್ಲಿ ತಲಾಖ್ ಕೊಟ್ಟ ಭೂಪ
Team Udayavani, Oct 20, 2019, 8:40 AM IST
ಉತ್ತರಪ್ರದೇಶ: ಹೆಣ್ಣು ಮಗು ಹೆತ್ತಿದ್ದಕ್ಕೆ ನನ್ನ ಗಂಡ ತಲಾಖ್ ನೀಡಿದ್ದಾನೆ ಎಂದು ಆರೋಪಿಸಿ ಮಹಿಳೆಯೋರ್ವರು ಸಾಂಬಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
11 ವರುಷಗಳ ಹಿಂದೆ ಕಮಿಲ್ ಜೊತೆ ಮದುವೆಯಾಗಿದ್ದು, ಈಗಾಗಲೇ ನಾಲ್ಕು ಹೆಣ್ಣುಮಕ್ಕಳಿದ್ದಾರೆ. ಅಕ್ಟೋಬರ್ 11 ರಂದು ಐದನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರಿಂದ ಗಂಡನಿಗೆ ಕೂಡಲೇ ವಿಷಯ ತಿಳಿಸಿದ್ದಾರೆ. ಅದರೇ ಮಾಹಿತಿ ತಿಳಿದು ಗಂಡ ಫೋನ್ ನಲ್ಲೇ ತಲಾಖ್ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಇದೀಗ ಮಹಿಳೆ ತವರು ಮನೆಯಲ್ಲಿದ್ದು, ಗಂಡನ ಮನೆಯವರೊಂದಿಗೆ ಹಲವು ವರುಷಗಳಿಂದ ವ್ಯಾಜ್ಯವಿತ್ತು ಎಂದು ಹೇಳಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 147, 452,323,504 ಮತ್ತು ಮುಸ್ಲಿಂ ಮಹಿಳಾ ಕಾಯ್ದೆ( ಮದುವೆ ಹಕ್ಕು ರಕ್ಷಣೆ) ಯಡಿಯಲ್ಲಿ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sambhal: Woman was allegedly given #TripleTalaq by her husband via phone for giving birth to a girl, says,”I was married to Kamil 11 years ago. I have 4 girls and recently I gave birth to my fifth girl hearing the news my husband gave me triple talaq.”(19.10) pic.twitter.com/9sipJ9B1oX
— ANI UP (@ANINewsUP) October 20, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್‌ಐಆರ್ ದಾಖಲು
Kollur: ಶ್ರೀ ಮೂಕಾಂಬಿಕಾ ದೇವಸ್ಥಾನದ ತಂತ್ರಿ, ಅರ್ಚಕ ಮಂಜುನಾಥ ಅಡಿಗ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.