ಎಲೆಕ್ಟ್ರಿಕ್ ವಾಹನ ನೀತಿ ಕೈಬಿಟ್ಟ ಕೇಂದ್ರ
Team Udayavani, Feb 17, 2018, 6:25 AM IST
ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ವಾಹನ(ಇವಿ) ನೀತಿ ಜಾರಿಗೊಳಿಸುವ ಮಹತ್ತರ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿತ್ತು. ಆದರೆ ಈ ನೀತಿಯನ್ನು ಈಗ ಸರ್ಕಾರ ಹಿಂಪಡೆದಿದೆ.
ಸರ್ಕಾರದ ಈ ಕ್ರಮದಿಂದ ಎಲೆಕ್ಟ್ರಿಕ್ ಕಾರು ತಯಾರು ಮಾಡಲು ಇನ್ನೂ ಸಿದಟಛಿರಿರದಿದ್ದ ಹಲವಾರು ಕಾರು ಉತ್ಪಾದನಾ ಸಂಸ್ಥೆಗಳು ನಿಟ್ಟುಸಿರು ಬಿಟ್ಟಂತಾಗಿದೆ.
ಸದ್ಯ ದೇಶಕ್ಕೆ ಎಲೆಕ್ಟ್ರಿಕ್ ವಾಹನ ನೀತಿಯ ಅಗತ್ಯವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ
ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
2030ರ ಒಳಗೆ ದೇಶದಲ್ಲಿ ಕೇವಲ ಎಲೆಕ್ಟ್ರಿಕ್ ವಾಹನಗಳು ಮಾತ್ರ ಸಂಚರಿಸಬೇಕು ಎಂಬ ಯೋಜನೆಯನ್ನು ಸರ್ಕಾರ ಹೊಂದಿತ್ತು.ಪ್ರತಿದಿನ ಮಾರುಕಟ್ಟೆಗೆ ಹೊಸ ತಂತ್ರಜ್ಞಾನ ಕಾಲಿಡುತ್ತದೆ. ತಂತ್ರ ಜ್ಞಾನ ಸರ್ಕಾರದ ನೀತಿ, ನಿಯಮ ಗಳಿಗಿಂತ ಮುಂದಿರುತ್ತದೆ.
ತಂತ್ರಜ್ಞಾನ ಬೆಳೆದಂತೆ ದೇಶದಲ್ಲಿ ಬದಲಾವಣೆಗಳೂ ತನ್ನಿಂತಾನೇ ಆಗುತ್ತವೆ. ಹಾಗಾಗಿ ಎಲೆಕ್ಟ್ರಿಕ್ ವಾಹನಗಳೂ ಕೂಡ ದೇಶದಲ್ಲಿ ಕ್ರಮೇಣ ಚಲಾವಣೆಗೆ ಬರುತ್ತವೆ. ಅದಕ್ಕೋಸ್ಕರ ನೀತಿ ರೂಪಿಸುವ ಅಗತ್ಯವಿಲ್ಲ ಎಂದು ಮನವರಿಕೆಯಾದ ಕಾರಣ ಸರ್ಕಾರ ಈ ನಿಯಮವನ್ನು ಹಿಂಪಡೆದಿದೆ ಎಂದು ಗಡ್ಕರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.