ಅಪನಗದೀಕರಣ ವೇಳೆ ಹೆಚ್ಚುವರಿ ಕೆಲಸಕ್ಕೆ ಓಟಿ ಕೊಡಿ
Team Udayavani, Jan 3, 2017, 3:45 AM IST
ಹೊಸದಿಲ್ಲಿ: ಅಪನಗದೀಕರಣ ಘೋಷಣೆ ಬಳಿಕ ಬ್ಯಾಂಕ್ ಉದ್ಯೋಗಿಗಳ ಕರ್ತವ್ಯ ನಿರ್ವಹಿಣೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಸಿದ ಬೆನ್ನಲ್ಲೇ, ನ.8ರಿಂದ ಡಿ.30ರ ವರೆಗಿನ 50 ದಿನಗಳ ಅವಧಿಯಲ್ಲಿ ಓವರ್ ಟೈಮ್ ಕೆಲಸ ಮಾಡಿದ್ದಕ್ಕೆ ಬ್ಯಾಂಕ್ ನೌಕರರಿಗೆ ಹೆಚ್ಚುವರಿ ಭತ್ಯೆ ನೀಡಬೇಕು ಎಂದು ಬ್ಯಾಂಕ್ ಯೂನಿಯನ್ ಬೇಡಿಕೆ ಇಟ್ಟಿದೆ.
ಈ ಕುರಿತು ರಾಷ್ಟ್ರೀಯ ಬ್ಯಾಂಕ್ ನೌಕರರ ಸಂಘ (ಎನ್ಒಬಿಡೂ) ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಬ್ಯಾಂಕ್ ನೌಕರರು ಅಪನಗದೀಕರಣದ 50 ದಿನಗಳ ಅವಧಿಯಲ್ಲಿ ದಿನಕ್ಕೆ 12 ರಿಂದ 18 ಗಂಟೆ ಕೆಲಸ ಮಾಡಿದ್ದಾರೆ. ಕೆಲ ಬ್ಯಾಂಕುಗಳು ಹೆಚ್ಚುವರಿ ಭತ್ಯೆ ನೀಡಲು ತೀರ್ಮಾನಿಸಿವೆ. ಇನ್ನು ಕೆಲವು ತೀರ್ಮಾನಿಸಿಲ್ಲ. ಹೀಗಾಗಿ ಓವರ್ ಟೈಮ್ ಕೆಲಸವನ್ನು ಪರಿಗಣಿಸಿ ಭತ್ಯೆ ನೀಡುವಂತೆ ಬ್ಯಾಂಕುಗಳ ಆಡಳಿತ ಮಂಡಳಿಗಳಿಗೆ ಸೂಚಿಸಬೇಕು ಎಂದು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.