ತೃಣಮೂಲ ಕಾಂಗ್ರೆಸ್ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆತ
Team Udayavani, Jul 5, 2017, 4:20 PM IST
ಡಾರ್ಜಿಲಿಂಗ್ : ಗೋರ್ಖಾ ಜನಮುಕ್ತಿ ಬೆಂಬಲಿಗರು ಇಂದು ಬುದವಾರ ಕಾಲಿಂಪಾಂಗ್‌ನಲ್ಲಿನ ತೃಣಮೂಲ ಕಾಂಗ್ರೆಸ್ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆದರು.
ಪೆಟ್ರೋಲ್ ಬಾಂಬ್‌ನಿಂದ ಯಾರೂ ಗಾಯಗೊಂಡಿಲ್ಲ; ಆದರೆ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಯಿತು.
ಪ್ರತ್ಯೇಕ ಗೋರ್ಖಾಲ್ಯಾಂಡ್ ರಾಜ್ಯ ರಚನೆಯನ್ನು ಆಗ್ರಹಿಸಿ ಡಾರ್ಜಿಲಿಂಗ್‌ನಲ್ಲಿ ಅನಿರ್ದಿಷ್ಟಾವಧಿಯ ಜಿಜೆಎಂ ಬಂದ್ ಚಳವಳಿ ಇನ್ನೂ ಜಾರಿಯಲ್ಲಿದೆ. ಕಾಲಿಂಪಾಂಗ್, ಡಾರ್ಜಿಲಿಂಗ್‌ನಿಂದ 55 ಕಿ.ಮೀ. ದೂರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.