ಸೇನೆಗೆ ಜಾಗತಿಕ ಗರಿ


Team Udayavani, Jan 20, 2021, 6:38 AM IST

ಸೇನೆಗೆ ಜಾಗತಿಕ ಗರಿ

ಭಾರತೀಯ ಸೇನೆಗೆ ಮತ್ತೂಂದು ಜಾಗತಿಕ ಗರಿ ಲಭಿಸಿದೆ. ಗ್ಲೋಬಲ್‌ ಫೈರ್‌ ಪವರ್‌ (ಜಿಎಫ್ಪಿ) ರ್‍ಯಾಂಕಿಂಗ್‌ನಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿದೆ. ಅಮೆರಿಕ ನಂ.1 ಸ್ಥಾನ ಕಾಯ್ದುಕೊಂಡಿದೆ!

 

ಏನಿದು  ಜಿಎಫ್ಪಿ ರ್‍ಯಾಂಕಿಂಗ್‌? :

ಇದು ಜಗತ್ತಿನ 138 ರಾಷ್ಟ್ರಗಳ ರಕ್ಷಣ ಕ್ಷೇತ್ರದ ವಾರ್ಷಿಕ ವಿಮರ್ಶೆ. ರಾಷ್ಟ್ರಗಳ ಸೇನೆಗಳ ಸುದೀರ್ಘ‌ ಆಕ್ರಮಣಕಾರಿ ಮತ್ತು ರಕ್ಷಣಾತ್ಮಕ ಸಾಮರ್ಥ್ಯ ಆಧರಿಸಿ ರ್‍ಯಾಂಕಿಂಗ್‌ ಪಟ್ಟಿ ತಯಾರಿಸಲಾಗುತ್ತದೆ. ಮಿಲಿಟರಿ ಶಕ್ತಿ, ರಕ್ಷಣ ವಲಯದ ಬಜೆಟ್‌, ಯುದ್ಧ ಸಾಮಗ್ರಿ ಸಾಗಾಟ ಸಾಮರ್ಥ್ಯ ಸೇರಿ 50 ಅಂಶಗಳನ್ನು ಪರಿಗಣಿಸಲಾಗುತ್ತದೆ.

 

ಟಾಪ್‌ 4 ಯಾರು? : ಅಮೆರಿಕ (ರ್‍ಯಾಂಕ್‌: 1)

ಸಾಮರ್ಥ್ಯ: 904 ದಾಳಿ ಹೆಲಿಕಾಪ್ಟರ್‌ಗಳು, 11 ಏರ್‌ಕ್ರಾಫ್ಟ್ ಕ್ಯಾರಿಯರ್ಸ್‌, 40,000 ಶಸ್ತ್ರಸಜ್ಜಿತ

ಫೈಟಿಂಗ್‌ ವೆಹಿಕಲ್‌,

68 ಸಬ್‌ಮರಿನ್‌ಗಳು.

ರಷ್ಯಾ (ರ್‍ಯಾಂಕ್‌: 2)

ಸಾಮರ್ಥ್ಯ: 780 ಯುದ್ಧವಿಮಾನಗಳು, 538 ದಾಳಿ ಹೆಲಿಕಾಪ್ಟರ್‌ಗಳು, 13 ಸಾವಿರ ಟ್ಯಾಂಕರ್‌ಗಳು, 64 ಸಬ್‌ಮರಿನ್‌ಗಳು.

 

ಚೀನ (ರ್‍ಯಾಂಕ್‌: 3)

ಸಾಮರ್ಥ್ಯ: 1,200 ಯುದ್ಧವಿಮಾನಗಳು,

327 ದಾಳಿ ಹೆಲಿಕಾಪ್ಟರ್‌ಗಳು, 79 ಸಬ್‌ಮರಿನ್‌ಗಳು, 35 ಸಾವಿರ

ಶಸ್ತ್ರಸಜ್ಜಿತ ವೆಹಿಕಲ್‌ಗ‌ಳು

ಭಾರತ (ರ್‍ಯಾಂಕ್‌: 4)

ಸಾಮರ್ಥ್ಯ: 542 ಯುದ್ಧವಿಮಾನಗಳು, 37 ದಾಳಿ ಹೆಲಿಕಾಪ್ಟರ್‌ಗಳು, 17 ಸಬ್‌ಮರಿನ್‌ಗಳು, 4,700 ಯುದ್ಧ ಟ್ಯಾಂಕರ್‌ಗಳು

ಟಾಪ್ ನ್ಯೂಸ್

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.