ಜ್ಞಾನವಾಪಿ ಮಸೀದಿ; ವಾಜೂಕಾನ ಸಮೀಕ್ಷೆ: ಹಿಂದೂಗಳಿಂದ ಸುಪ್ರೀಂಗೆ ಅರ್ಜಿ
Team Udayavani, Jan 30, 2024, 12:14 AM IST
ಹೊಸದಿಲ್ಲಿ: ಭಾರತೀಯ ಪುರಾತತ್ವ ಇಲಾಖೆ (ಎಎಸ್ಐ)ಯಿಂದ ಮತ್ತೂಮ್ಮೆ ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇಗುಲ ಆವರಣದ ಜ್ಞಾನವಾಪಿ ಮಸೀದಿ ಸಂಕೀ ರ್ಣದ ನಿರ್ಬಂಧಿತ ವಾಜೂಕಾನ ಪ್ರದೇಶದ ಸಮಗ್ರ ಸರ್ವೆ ನಡೆಸಲು ಆದೇಶಿಸಬೇಕು ಎಂದು ಕೋರಿ ಹಿಂದೂ ಅರ್ಜಿ ದಾರರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ದೇಗುಲವನ್ನು ಧ್ವಂಸಗೊಳಿಸಿ, ಮಸೀದಿ ಯನ್ನು ನಿರ್ಮಿಸಲಾಗಿದೆ ಎಂದು ಎಎಸ್ಐ ವರದಿಯಿಂದ ಬಹಿರಂಗವಾದ ಬೆನ್ನಲ್ಲೇ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೂಂದು ಅರ್ಜಿ ಸಲ್ಲಿಕೆಯಾಗಿದೆ.
ಜ್ಞಾನವಾಪಿ ಮಸೀದಿಯ ವಾಜೂ ಕಾನ ಪ್ರದೇಶದ ನಿರ್ಬಂಧವನ್ನು ತೆರವು ಗೊಳಿಸಬೇಕು. ಜತೆಗೆ ಮಸೀದಿ ಆವರಣ ದಲ್ಲಿ ದೊರೆತಿರುವ ಶಿವಲಿಂಗಕ್ಕೆ ಯಾವುದೇ ಹಾನಿಯಾಗದಂತೆ ಎಎಸ್ಐ, ವಾಜೂಕಾನ ಪ್ರದೇಶದ ಸಮಗ್ರ ವೈಜ್ಞಾನಿಕ ಸರ್ವೆ ನಡೆಸಲು ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಜ್ಞಾನವಾಪಿ ಪ್ರವೇಶ: ಸ್ವಾಮೀಜಿಗೆ ತಡೆ
ಜ್ಞಾನವ್ಯಾಪಿ ಮಸೀದಿ ಪ್ರವೇಶಿಸಲು ತಮ್ಮ ಶಿಷ್ಯರೊಂದಿಗೆ ಹೊರಟಿದ್ದ ಶಂಕರಾಚಾರ್ಯ ಜ್ಯೋತಿಷ ಪೀಠದ ಅವಿಮುಕ್ತೇಶ್ವರಾನಂದ ಅವರನ್ನು ಪೊಲೀಸರು ತಡೆದರು. 144 ಸೆಕ್ಷನ್ ಜಾರಿಯಲ್ಲಿರುವುದರಿಂದ ವಾರಾ ಣಸಿಯ ಅವರ ಮಠದಲ್ಲೇ ಅವರನ್ನು, ಅವರ ಶಿಷ್ಯರನ್ನು ಮತ್ತು ಇತರೆ ಸನ್ಯಾಸಿಗಳನ್ನು ಪೊಲೀಸರು ತಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.