ಗುಜರಾತ್‌ನಲ್ಲಿ ಗೋ ಸ್ಟಾರ್ಟಪ್‌ಗೆ ಉತ್ತೇಜನ
Team Udayavani, Apr 12, 2017, 6:42 AM IST
ಗಾಂಧಿನಗರ: ಗೋ ರಕ್ಷಣೆಗೆ ಸಮರ್ಥ ಕಾನೂನು ಜಾರಿ ಗೊಳಿಸಿದ ಬೆನ್ನಲ್ಲೇ ಗುಜರಾತ್ ಸರಕಾರ, ರಾಜ್ಯದಲ್ಲಿ ಗೋವು ಆಧರಿತ ಉದ್ಯಮವನ್ನು ಬೆಳೇಸುವ ಉದ್ದೇಶದೊಂದಿಗೆ ಗೋ- ಸಂಬಂಧಿ ಸ್ಟಾರ್ಟಪ್‌ಗ್ಳಿಗೆ ಉತ್ತೇಜನ ನೀಡಲು ನಿರ್ಧರಿಸಿದೆ.
ವೃತ್ತಿಪರ ಹಸು ಸಾಕಣೆ ಸೇರಿದಂತೆ ಹಸುವಿನ ಹಾಲು, ತುಪ್ಪ, ಗೋ ಮೂತ್ರ, ಅರ್ಕಾ, ಔಷಧಗಳು, ಸೌಂದರ್ಯ ವರ್ಧಕ ಕ್ರೀಮ್ ರೀತಿಯ ಗೋಜನ್ಯ ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ರಾಜ್ಯ ಸರಕಾರ ಹಮ್ಮಿ ಕೊಳ್ಳಲಿದೆ. ಹೊಸ ವಿಧಾನಗಳ ಮೂಲಕ ಗೋ ಉತ್ಪನ್ನಗಳ ಬ್ರಾಂಡಿಂಗ್ ಮಾಡುವತ್ತ ಈ ಸ್ಟಾರ್ಟಪ್‌ಗ್ಳು ಗಮನಹರಿ ಸಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ವಿವಿಧ ವಾಣಿಜ್ಯ ಮಂಡಳಿಗಳು, ಕೈಗಾರಿಕಾ ಒಕ್ಕೂಟಗಳು ,ಪ್ರಮುಖ ಕಂಪನಿಗಳ ಸಹಯೋಗದೊಂದಿಗೆ ಗೋ ಸೇವಾ ಆಯೋಗವು ಸಮಾಲೋಚನೆ ನಡೆಸಲಿದೆ.
“ಹಸುಗಳ ಸಾಕಣೆ ಮತ್ತು ಗೋ ಉತ್ಪನ್ನಗಳನ್ನು ವಾಣಿಜ್ಯವಾಗಿ ಯಶಸ್ವಿಯಾಗಿಸಲು ಸಾಕಷ್ಟು ಅವಕಾಶಗಳಿವೆ. ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಕೂಡ ಸಿಗಲಿದ್ದು, “ಮೇಕ್ ಇನ್ ಇಂಡಿಯಾ’ ಯೋಜನೆ ಅಡಿ ಗೋ-ಸಂಬಂಧಿ ಸ್ಟಾರ್ಟಪ್‌ಗ್ಳಿಗೆ ಉತ್ತೇಜನ ನೀಡಲು ನಿರ್ಧರಿಸಿದ್ದೇವೆ,’ ಎಂದು ಗೋ ಸೇವಾ ಆಯೋಗದ ಅಧ್ಯಕ್ಷ ಡಾ| ವಲ್ಲಭ್ ಕಥಿರಿಯಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.