ಗೋವಾ: ಲಾಕ್ಡೌನ್ ತೆರವು ಎಂದಿನಂತೆ ವಾಹನ ಸಂಚಾರ
Team Udayavani, May 3, 2021, 7:50 PM IST
ಪಣಜಿ: ಸೋಮವಾರ ಬೆಳಿಗ್ಗೆಯಿಂದ ಗೋವಾದಲ್ಲಿ ಲಾಕ್ಡೌನ್ ತೆರವುಗೊಳಿಸಿದ್ದರಿಂದ ರಾಜ್ಯಾದ್ಯಂತ ವಾಹನ ಸಂಚಾರ ಎಂದಿನಂತೆಯೇ ಆರಂಭಗೊಂಡಿದೆ.
ರಾಜ್ಯದಲ್ಲಿ ರಿವರ್ ಕ್ರೂಜ್, ವಾಟರ್ ಪಾರ್ಕ್, ಎಂಟರ್ಟೈನ್ಮೆಂಟ್ ಪಾರ್ಕ್, ಜಿಮ್, ಮಸಾಜ್ ಪಾರ್ಲರ್, ಸಲೂನ್, ಕ್ಯಾಸಿನೊ, ಬಾರ್, ಸ್ಪೋಟ್ಸ ಬುಡೋಳಿ : ಲಾರಿ-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವುಕಾಂಪ್ಲೆಕ್ಸ್, ಆಡಿಟೋರಿಯಂ, ಕಮ್ಯುನಿಟಿ ಹಾಲ್ಗಳನ್ನು ಹೊರತುಪಡಿಸಿ ಉಳಿದೆಲ್ಲ ಉದ್ಯೋಗ ವ್ಯವಹಾರಗಳು ಎಂದಿನಂತೆಯೇ ಆರಂಭಗೊಂಡಿದೆ.
ಗೋವಾ ರಾಜ್ಯಾದ್ಯಂತ ಖಾಸಗಿ ಮತ್ತು ಕದಂಬ ಸಾರಿಗೆ ಬಸ್ಗಳು ಎಂದಿನಂತೆಯೇ ಓಡಾಟ ಆರಂಭಿಸಿವೆ. ಲಾಕ್ಡೌನ್ ತೆರವುಗೊಳಿಸಿದರೂ ಕೂಡ ರಾಜ್ಯಾದ್ಯಂತ ಟಫ್ ರೂಲ್ಸ್ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದರು. ಆದರೆ ಬೇಕಾಬಿಟ್ಟಿಯಾಗಿ ಜನರು ಓಡಾಟ ನಡೆಸಿದ್ದರೂ ಕೂಡ ಟಫ್ ರೂಲ್ಸ್ ಮಾತ್ರ ಎಲ್ಲಯೂ ಕಂಡುಬಂದಿಲ್ಲ. ಹಲವು ಜನ ಅಂಗಡಿ ಮಾಲೀಕರು ತಾವೇ ಸ್ವಯಂಪ್ರೇರಣೆಯಿಂದ ಸೋಮವಾರವೂ ಕೂಡ ಅಂಗಡಿ ಮುಚ್ಚಿದ್ದರು.
ಇದನ್ನೂ ಓದಿ :
ಗೋವಾ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು ಎಂದು ಪ್ರತಿಪಕ್ಷಗಳು ಪಟ್ಟುಹಿಡಿದಿವೆ. ಆದರೆ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಮಾತ್ರ ಲಾಕ್ಡೌನ್ ಮುಂದುವರೆಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಒಂದೆಡೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ, ಇದರಿಂದಾಗಿ ಸೋಂಕಿನ ನಿಯಂತ್ರಣ ಸಾಧ್ಯವಾಗದಿದ್ದರೆ ಮತ್ತೆ ಲಾಕ್ಡೌನ್ ಜಾರಿಗೊಳಿಸುವ ಭೀತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.