ಗೋವಾ: ಕೋವಿಡ್ ವಾರ್ಡ್ ಗೆ ತೆರಳಿ ರೋಗಿಗಳ ಕುಂದುಕೊರತೆಯನ್ನು ಆಲಿಸಿದ ಮುಖ್ಯಮಂತ್ರಿ
Team Udayavani, May 11, 2021, 3:26 PM IST
ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಮಂಗಳವಾರ ಬಾಂಬೋಲಿಂ ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಕುಂದುಕೊರತೆಯನ್ನು ಆಲಿಸಿದರು.
ವೃತ್ತಿಯಲ್ಲಿಯೂ ಮೂಲತಃ ವೈದ್ಯರಾಗಿರುವ ಡಾ. ಪ್ರಮೋದ ಸಾವಂತ್ ರವರು ಪಿಪಿಇ ಕಿಟ್ ಧರಿಸಿ ರೋಗಿಗಳ ಬಳಿಗೆ ತೆರಳಿ ರೋಗಿಗಳ ದೂರನ್ನು ಆಲಿಸಿದರು.
ನಂತರ ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಆಕ್ಸಿಜನ್ ಅಭಾವದಿಂದಾಗಿ ಕೋವಿಡ್ ಸೋಂಕಿತರು ಸಾವನ್ನಪ್ಪಲು ಬಿಡುವುದಿಲ್ಲ ಎಂಬ ಭರವಸೆ ನೀಡಿದರು.
ಗೋವಾದಲ್ಲಿ ಕೋವಿಡ್ ಸೋಂಕು ದಿನೇ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಈಗಾಗಲೇ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿವೆ. ಸರ್ಕಾರ ಜನರ ಓಡಾಟದ ಮೇಲೆ ಹದ್ದಿನ ಕಣ್ಣನ್ನು ಇಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
World Test Championship: ದಕ್ಷಿಣ ಆಫ್ರಿಕಾ ಫೈನಲ್ ಪ್ರವೇಶ
Pro Kabaddi-2024: ಹರಿಯಾಣಕ್ಕೆ ಮೊದಲ ಕಿರೀಟ
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.