ಗೋವಾದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಿಎಂ ವಿಫಲ : ದಿನೇಶ್ ಗುಂಡೂರಾವ್
Team Udayavani, Aug 5, 2021, 3:53 PM IST
ಪಣಜಿ : ಕಾಂಗ್ರೇಸ್ ಪಕ್ಷವು ಗೋವಾದ ಪ್ರತಿಯೊಂದು ಸಮಸ್ಯೆಯ ಬಗ್ಗೆ ಆಕ್ರಮಣ ನಡೆಸಲಿದೆ. ಮುಖ್ಯಮಂತ್ರಿಗಳು ಗೋವಾದ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಅಧಿವೇಶನದಲ್ಲಿ ಮಂಜೂರಿಗೊಳಿಸಿದ ವಿಧೇಯಕಕ್ಕೆ ಪ್ರತಿಪಕ್ಷಗಳು ಆಕ್ಷೇಪವೆತ್ತಿವೆ. ಯಾವುದೇ ಪರಿಸ್ಥಿತಿಯಲ್ಲೂ ಈ ವಿದೇಯಕಗಳನ್ನು ಮಾನ್ಯಗೊಳಿಸಲು ಸಾಧ್ಯವಿಲ್ಲ. ಗೋವಾ ಕಾಂಗ್ರೆಸ್ ಪ್ರದೇಶಾಧ್ಯಕ್ಷರ ಆಯ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.
ದಿನೇಶ್ ಗುಂಡೂರಾವ್ ಬೆಂಗಳೂರಿಗೆ ವಾಪಸ್
ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ರವರು ಗೋವಾದಲ್ಲಿ ಪಕ್ಷದ ಬಲವರ್ಧನೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.
ಇಷ್ಟೇ ಅಲ್ಲದೆಯೇ ಗೋವಾದ ವಿವಿಧ ಮತಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಬೈಠಕ್ ಆಯೋಜಿಸಲಾಗಿತ್ತು. ಆದರೆ ಬೆಂಗಳೂರಿನಲ್ಲಿ ವಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ಧುಗೊಳಿಸಿ ಇಂದು(ಗುರುವಾರ, ಆಗಸ್ಟ್ 5) ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.
ಇದನ್ನೂ ಓದಿ : ಮಾನಸಿಕ ಆರೋಗ್ಯ ಸುಧಾರಣೆಗಾಗಿ ಇಂಗ್ಲೆಂಡ್ ಸರಣಿಯಿಂದ ಹೊರಗುಳಿದ ಕಿವೀಸ್ ಆಲ್ ರೌಂಡರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.