ಸಪ್ಟೆಂಬರ್-ಅಕ್ಟೋಬರ್ ನಲ್ಲಿ ಗೋವಾದಲ್ಲಿ ಮೂರನೇಯ ಅಲೆ ಸ್ಫೋಟ..?
Team Udayavani, Aug 18, 2021, 1:15 PM IST
ಪಣಜಿ : ಗೋವಾದಲ್ಲಿ ಮೂರನೇಯ ಅಲೆಯು ಸಪ್ಟೆಂಬರ್-ಅಕ್ಟೋಬರ್ ನಲ್ಲಿ ಬರುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆ ಭೀತಿ ವ್ಯಕ್ತಪಡಿಸಿದೆ. ಈ ಮೂರನೇಯ ಅಲೆಯು ಪ್ರಮುಖವಾಗಿ ಮಕ್ಕಳಿಗೆ ತಗುಲುವ ಸಾಧ್ಯತೆಯಿದ್ದು, ಇದರಿಂದಾಗಿ ಮಕ್ಕಳಲ್ಲಿ ಕೋವಿಡ್‍ನ ಸೌಮ್ಯ, ಮಧ್ಯಮ ಮತ್ತು ತೀವ್ರ ಸ್ವರೂಪದ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆಯು ಆತಂಕ ವ್ಯಕ್ತಪಡಿಸಿದೆ.
ಇದನ್ನೂ ಓದಿ : 2022ರ ದಸರಾ ಹಬ್ಬದ ಮೊದಲೇ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಪೂರ್ಣ : ಪ್ರತಾಪ್ ಸಿಂಹ
ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಗೋವಾ ರಾಜ್ಯ ಕೂಡ ಆತಂಕ ಪಡುವ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಮೂರನೇಯ ಅಲೆಯ ಹರಡುವ ಭೀತಿಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಕುರಿತ ವೀಡಿಯೊವನ್ನು ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದೆ. ಈ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆಯ ಪ್ರಮುಖರಾದ ಡಾ. ಉತ್ಕರ್ಷ ಬೆತೋಡಕರ್ ರವರು ಮಾಹಿತಿ ನೀಡಿ- ಕೋವಿಡ್ ಮೂರನೇಯ ಅಲೆಯು ಯಾವಾಗ ಬರಲಿದೆ ಎಂಬ ಕುರಿತಂತೆ ಬೇರೆ ಬೇರೆ ತಜ್ಞರ ಅಭಿಪ್ರಾಯ ಭಿನ್ನವಾಗಿದೆ. ಆದರೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಜನಜಾಗೃತಿ ಮೂಡಿಸುವ ಉದ್ದೇಶದಿಂದ ಈ ವೀಡಿಯೊ ಬಿಡುಗಡೆಗೊಳಿಸಲಾಗಿದೆ ಎಂಬ ಮಾಹಿತಿ ನೀಡಿದರು.
ಇದನ್ನೂ ಓದಿ : ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಶಶಿ ತರೂರ್ ಎಲ್ಲಾ ಆರೋಪದಿಂದ ಮುಕ್ತ: ದೆಹಲಿ ಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.