Goa 2047 ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ರಾಜ್ಯ: ಓಂ ಬಿರ್ಲಾ
ಭಾರತದ ಕನಸನ್ನು ಈಡೇರಿಸಿದ ಮೊದಲ ರಾಜ್ಯವಾಗುತ್ತದೆ
Team Udayavani, Jun 15, 2023, 4:21 PM IST
ಪಣಜಿ: ವಿಧಾನಸಭೆ ಚಿಕ್ಕದಾದರೂ ಜನರ ನಿರೀಕ್ಷೆ ಹೆಚ್ಚಿರುತ್ತದೆ, ಬಜೆಟ್‍ನಲ್ಲಿ ಆದ್ಯತೆಗಳಿಗೆ ಆದ್ಯತೆ ನೀಡುವ ಮೂಲಕ ಜನರ ಬೇಡಿಕೆ ಮತ್ತು ನಿರೀಕ್ಷೆಗಳನ್ನು ಈಡೇರಿಸಿದರೆ, . 2047 ರ ಹೊತ್ತಿಗೆ ಗೋವಾ ಅಭಿವೃದ್ಧಿ ಹೊಂದಿ ಭಾರತದ ಕನಸನ್ನು ಈಡೇರಿಸಿದ ಮೊದಲ ರಾಜ್ಯವಾಗುತ್ತದೆ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಗೋವಾ ವಿಧಾನಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು “ಅಭಿವೃದ್ಧಿ ಹೊಂದಿದ ಭಾರತ 2047 ಮತ್ತು ಚುನಾಯಿತ ಪ್ರತಿನಿಧಿಗಳ ಪಾತ್ರ” ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸ್ಪೀಕರ್ ರಮೇಶ್ ತವಡ್ಕರ್, ಉಪಸಭಾಪತಿ ಜೋಶುವಾ ಡಿಸೋಜಾ, ಮಾಜಿ ಸಚಿವರು, ಶಾಸಕರು ಉಪಸ್ಥಿತರಿದ್ದರು.
ವಿಧಾನಸಭೆಯ ಸಭಾಪತಿ ರಮೇಶ್ ತವಡಕರ್ ಮಾತನಾಡಿ “ನಾವು ‘ಆತ್ಮನಿರ್ಭರ್ ಭಾರತ್’ ಮತ್ತು ‘ಸ್ವಯಂಪೂರ್ಣ ಗೋವಾ’ ಎರಡನ್ನೂ ಸಾಧಿಸಲು ಬಯಸುತ್ತೇವೆ. ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದಾಗಿನಿಂದ, ನಾನು ಸಾರ್ವಜನಿಕ ಸೇವೆಗೆ ನನ್ನನ್ನು ಅರ್ಪಿಸಿಕೊಂಡಿದ್ದೇನೆ. ಶ್ರಮ-ಧಾಮ್ ಯೋಜನೆಯ ಮೂಲಕ ನಾನು ಹೊಂದಿದ್ದ ಮಹತ್ವಾಕಾಂಕ್ಷೆಯ ಕನಸು ಈಗ ಈಡೇರುತ್ತಿದೆ, ನಾನು ಕೆಲಸಕ್ಕೆ ಬದ್ಧನಾಗಿದ್ದೇನೆ. ದೇಶದ ಅಭಿವೃದ್ಧಿಯೇ ಕೇಂದ್ರ ಮತ್ತು ರಾಜ್ಯದ ಗುರಿಯಾಗಿದೆ ಎಂದರು.
ಗೋವಾದ ಪರವಾಗಿ ಮುಖ್ಯಮಂತ್ರಿ ಸಾವಂತ್ ಬಿರ್ಲಾ ಅವರನ್ನು ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.