ಗೋವಾ : ಜುಲೈ 15 ಅಥವಾ 16 ಕ್ಕೆ ನೂತನ ರಾಜ್ಯಪಾಲರ ಪ್ರಮಾಣ ವಚನ : ಪ್ರಮೋದ್ ಸಾವಂತ್
Team Udayavani, Jul 7, 2021, 8:25 PM IST
ಪಣಜಿ : ಗೋವಾದ ನೂತನ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೆ ರವರು ಜುಲೈ 15 ಅಥವಾ 16 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ.
ರಾಜ್ಯಪಾಲರನ್ನು ಸ್ವಾಗತಿಸಲು ನಾನು ನಿನ್ನೆ ಅವರೊಂದಿಗೆ ದೂರವಾಣಿಯ ಮೂಲಕ ಮಾತನಾಡಿದ್ದೇನೆ. ಜುಲೈ 15 ಅಥವಾ 16 ರಂದು ಗೋವಾಕ್ಕೆ ಆಗಮಿಸಲಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕಂರಂದ್ಲಾಜೆ ಪ್ರಮಾಣ ವಚನ
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ಇನ್ನೆರಡು ದಿನಗಳಲ್ಲಿ ರಾಜ್ಯಪಾಲರ ಪ್ರಮಾಣವಚನ ಸಮಾರಂಭದ ದಿನಾಂಕವನ್ನು ನಿಗಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಗೋವಾದಲ್ಲಿ ಗ್ರಾಮೀಣ ಭಾಗದಲ್ಲಿ ಆನ್ ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ರೇಂಜ್ ಇಲ್ಲದಿರುವುದು ಒಂದು ಪ್ರಮುಖ ಸಮಸ್ಯೆಯಾಗಿದೆ. ಈ ಸಮಸ್ಯೆಯ ಪರಿಹಾರಕ್ಕೆ ಸರ್ಕಾರಿ ಜಾಗದಲ್ಲಿ ಖಾಸಗಿ ಕಂಪನಿಗಳ ಟಾವರ್ ಹಾಕಲು ಪರವಾನಗಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮೋದಿ ಸಂಪುಟ ಪುನರ್ ರಚನೆ : ಭಗವಂತ ಗುರುಬಸಪ್ಪ ಖೂಬಾ ಪ್ರಮಾಣ ವಚನ ಸ್ವೀಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.