ಗೋವೆಯಲ್ಲಿ ಮುಂದಿನ ತಿಂಗಳಿಂದ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ
Team Udayavani, Jun 26, 2018, 4:29 PM IST
ಪಣಜಿ : ಗೋವಾ ಸರಕಾರ ಮುಂದಿನ ತಿಂಗಳಿಂದ ರಾಜ್ಯದಲ್ಲಿನ ಕೆಲವು ಪ್ರಮುಖ ಪ್ರವಾಸಿ ತಾಣಗಳಿಗೆ ತನ್ನದೇ ಆದ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಯನ್ನು ಆರಂಭಿಸಲಿದೆ ಎಂದು ಪ್ರವಾಸೋದ್ಯಮ ಸಚಿವ ಮನೋಹರ ಅಜಗಾಂವ್ಕರ್ ಹೇಳಿದ್ದಾರೆ.
ಗೋವೆಯ ಸುಮಾರು 2,800 ಲೈಸನ್ಸ್ ಇರುವ ಟ್ಯಾಕ್ಸಿ ಡ್ರೈವರ್ಗಳು ಗೋವಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮೊಬೈಲ್ ಆ್ಯಪ್ ಆಧಾರಿತ “ಗೋವಾ ಮೈಲ್ಸ್’ ಗೆ ಸೇರಲಿದ್ದಾರೆ ಎಂದು ಸಚಿವ ಅಜಗಾಂವ್ಕರ್ ಹೇಳಿದರು.
ಪ್ರಕೃತ ಗೋವೆಯ ಟೂರಿಸ್ಟ್ ಟ್ಯಾಕ್ಸಿ ಆಪರೇಟರ್ಗಳು ತಮ್ಮ ಉದ್ಯಮವನ್ನು ಖಾಸಗಿ ನೆಲೆಯಲ್ಲಿ ಮಾಡುತ್ತಿದ್ದಾರೆ. ಇವರು ಈ ಹಿಂದೆ ಓಲಾ ಮುಂತಾದ ಆನ್ಲೈನ್ ಕ್ಯಾಬ್ ಸಂಸ್ಥೆಗಳ ಗೋವಾ ಪ್ರವೇಶವನ್ನು ವಿರೋಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.