ಕೇರಳ, ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ : ಗೋವಾ ಸರ್ಕಾರ
Team Udayavani, Aug 2, 2021, 6:08 PM IST
ಪ್ರಾತಿನಿಧಿಕ ಚಿತ್ರ
ಪಣಜಿ : ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳದಿಂದ ಗೋವಾಕ್ಕೆ ಆಗಮಿಸುವ ಪ್ರಯಾಣಿಕರಿಗೆ ಗೋವಾ ಸರ್ಕಾರ 72 ಗಂಟೆಗಳ ಒಳಗಿನ ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದೆ.
ಇದನ್ನೂ ಓದಿ : “ಇ-ರುಪೀ”ಗೆ ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತ ಚಾಲನೆ: ಏನಿದು ಇ-ರುಪೀ ವೋಚರ್ ?
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಗೋವಾ ಪ್ರವೇಶಿಸುವವರಿಗೆ ಎಂಟಿಜನ್ ನೆಗೆಟಿವ್ ತಪಾಸಣಾ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಇದರಿಂದಾಗಿ ಗೋವಾಕ್ಕೆ ಯಾವುದೇ ರಾಜ್ಯಗಳಿಂದ ಆಗಮಿಸಿದರೂ ಕೂಡ ಕೋವಿಡ್ ತಪಾಸಣೆ ಮಾಡಿಸಿಕೊಳ್ಳುವುದು ಅನಿವಾರ್ಯವಾಗಿದೆ.
ಇದನ್ನೂ ಓದಿ : ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಯಲೇಬೇಕೆಂದ ಬಿಹಾರ್ ಸಿಎಂ ನಿತೀಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.