ಡ್ರಗ್ ಮಾಫಿಯಾದಿಂದ ಜೀವ ಬೆದರಿಕೆ : ಗೋವಾ ಸಚಿವ ಪಾಲೇಕರ್
Team Udayavani, Sep 13, 2017, 2:55 PM IST
ಪಣಜಿ : ರಾಜ್ಯದಲ್ಲಿನ ಡ್ರಗ್ ಮಾಫಿಯಾದಿಂದ ತನಗೆ ಜೀವ ಬೆದರಿಕೆ ಇದೆ ಎಂದು ಗೋವೆಯ ಸಚಿವ ವಿನೋದ್ ಪಾಲೇಕರ್ ಹೇಳಿದ್ದಾರೆ.
ಗೋವೆಯ ಜಲ ಸಂಪನ್ಮೂಲ ಸಚಿವರಾಗಿರುವ ಪಾಲೇಕರ್ ಅವರು ಸ್ಥಳೀಯ ಸುದ್ದಿ ವಾಹಿನಿಯೊಂದಿಗೆ ಮಾತನಾಡುತ್ತಾ, ಯಾರೋ ತನ್ನನ್ನು ನಿರಂತರವಾಗಿ ಹಿಂಬಾಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಚಿವ ವಿನೋದ್ ಪಾಲೇಕರ್ ಗೆ ಜೀವ ಬೆದರಿಕೆ ಇರುವುದನ್ನು ಲೆಕ್ಕಿಸಿ ರಾಜ್ಯದ ಭದ್ರತಾ ಸಮಿತಿ (ಎಸ್ಎಸ್ಸಿ) ಪೊಲೀಸ್ ಗುಪ್ತಚರ ದಳದಿಂದ ವರದಿಯನ್ನು ಕೇಳಿದೆ. ಸಚಿವ ಪಾಲೇಕರ್ ಅವರು ಗೋವಾ ಫಾರ್ವರ್ಡ್ ಪಾಟಿಯ ಸಯೋಲಿಮ್ ಕ್ಷೇತ್ರದ ಶಾಸಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.