ನಿಯಮ ಉಲ್ಲಂಘಿಸಿ ಕ್ರೂಜ್ ಬೋಟ್ ನತ್ತ ಪ್ರವಾಸಿಗರ ದಂಡು
Team Udayavani, Sep 22, 2021, 8:54 PM IST
ಪಣಜಿ: ರಾಜ್ಯ ಸರ್ಕಾರವು ಕೋವಿಡ್ ಸಂಬಂಧಿತ ಮಾರ್ಗಸೂಚಿಗಳಲ್ಲಿ ಇದ್ದ ನಿರ್ಬಂಧಗಳನ್ನು ಸಡಿಲಗೊಳಿಸಿದ್ದರಿಂದ ಶೇ 50 ರಷ್ಟು ಪ್ರವಾಸಿಗರ ಉಪಸ್ಥಿತಿಯಲ್ಲಿ ಕ್ರೂಜ್ ಬೋಟ್ ಆರಂಭಿಸಲು ಸರ್ಕಾರ ಪರವಾನಗಿ ನೀಡಿದ್ದರೂ ಕೂಡ ಪ್ರವಾಸಿಗರ ಭಾರಿ ದಂಡು ಕಂಡುಬರುತ್ತಿದೆ.
ಇದನ್ನೂ ಓದಿ:ಬೆಳಗಾವಿ : 28ರಿಂದ ಸವದತ್ತಿ ಶ್ರೀ ಯಲ್ಲಮ್ಮ ದೇವಿ ದರ್ಶನ ಭಾಗ್ಯ
ಪ್ರವಾಸಿಗರ ಆಕರ್ಷಣೆಯ ಕ್ರೂಜ್ ಬೋಟ್ ಆರಂಭಗೊಂಡಿದೆ. ಪ್ರತಿದಿನ ಸಂಜೆ ಕ್ರೂಜ್ ಬೋಟ್‍ಗೆ ಹೆಚ್ಚಿನ ಪ್ರವಾಸಿಗರ ದಂಡು ಕಂಡುಬರುತ್ತಿದೆ. ಕೋವಿಡ್ ನಿಯಮಾವಳಿಗಳ ಉಲ್ಲಂಘನೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.