![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 22, 2021, 1:51 PM IST
ಪಣಜಿ: ಇಂದು ಮಹಿಳೆಯರು ಯಾವ ಕ್ಷೇತ್ರದಲ್ಲಿಯೂ ಹಿಂದುಳಿದಿಲ್ಲ, ಪುರುಷರಿಗಿಂತ ನಾಲ್ಕು ಹೆಜ್ಜೆ ಮುಂದೆ ಸಾಗಿದ್ದಾರೆ. ಇದರ ತಾಜಾ ಉದಾಹರಣೆ ಎಂದರೆ ಗೋವಾ ಪೆಡ್ನೆಯಲ್ಲಿ ಪಾಲಿಕೆಯ ನಗರಸೇವಕಿ ಅಶ್ವಿನಿ ಪಾಲಯೇಕರ್ ರವರು ಗಣೇಶ ಮೂರ್ತಿ ತಯಾರಿಕಾ ಕಾರ್ಯದಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ:ಗೋವಾ ವಿ.ಸ ಚುನಾವಣೆಯಲ್ಲಿ ಬಿಜೆಪಿ ಜೊತೆ ಎಂಜಿಪಿ ಮೈತ್ರಿ ಸಾಧ್ಯತೆಯ ಸುಳಿವು ಕೊಟ್ಟ ಧವಳೀಕರ್
ಪೆಡ್ನೆಯಲ್ಲಿ ಪಾಲಯೇಕರ್ ಕುಟುಂಬಸ್ಥರು ಕಳೆದ ಹಲವು ವರ್ಷಗಳಿಂದ ಗಣೇಶ ಮೂರ್ತಿ ತಯಾರಿಸುವ ಪರಂಪರೆ ಹೊಂದಿದ್ದಾರೆ. ತಮ್ಮ ಕುಟುಂಬಸ್ಥರೊಂದಿಗೆ ಅಶ್ವಿನಿ ಪಾಲಯೇಕರ್ ರವರು ಕೂಡಾ ಗಣೇಶ ಮೂರ್ತಿ ತಯಾರಿಕಾ ಕಾರ್ಯದಲ್ಲಿ ತೊಡಗುತ್ತಾರೆ. ಕಳೆದ ಹಲವು ವರ್ಷಗಳಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ನಗರಸೇವಕಿ ಅಶ್ವಿನಿ ರವರು ಗಣೇಶ ಮೂರ್ತಿ ತಯಾರಿಕೆರಯಲ್ಲಿ ಪಾಲ್ಗೊಳ್ಳುತ್ತಿದ್ದು ಇತರರಿಗೂ ಮಾದರಿಯಾಗಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.