Goa; ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

Team Udayavani, Jun 21, 2024, 7:24 PM IST

petrol

ಪಣಜಿ: ಗೋವಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 1 ರೂ ಹಾಗೂ ಡೀಸೆಲ್ 36 ಪೈಸೆ ಹೆಚ್ಚಳವಾಗಲಿದೆ. ಈ ಹೊಸ ದರ ಜೂನ್ 22 ಶನಿವಾರದಿಂದ ಜಾರಿಗೆ ಬರಲಿದೆ. ಬೆಲೆ ಏರಿಕೆ ಸುದ್ಧಿ ಹರಡುತ್ತಿದ್ದಂತೆಯೇ ಪೆಟ್ರೋಲ್ ಪಂಪ್‍ಗಳಲ್ಲಿ ಇಂಧನ ತುಂಬಿಸಲು ವಾಹನಗಳು ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿದೆ.

ವಿತ್ತ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಪೆಟ್ರೋಲ್ ಮೇಲಿನ ವ್ಯಾಟ್ ಶೇ 21.5 ಕ್ಕೆ ಮತ್ತು ಡೀಸೆಲ್ ಮೇಲೆ ಶೇ 17.5 ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಮೌಲ್ಯವರ್ಧಿತ ತೆರಿಗೆ ಕಾಯಿದೆ ಅಡಿಯಲ್ಲಿ ಗೋವಾದಲ್ಲಿ ದರ ಹೆಚ್ಚಳ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಣಜಿ ನಗರ ಪೆಟ್ರೋಲ್ ಬಂಕ್ ಮಾಲಕ ಅನುಪ್ ಕಂಟಕ್ ರವರು ಪ್ರತಿಕ್ರಿಯೆ ನೀಡಿದ್ದು, ಸದ್ಯ ಪೆಟ್ರೋಲ್ 95.23 ಇದ್ದು, ಡೀಸೆಲ್ 87.79 ರೂ ಇದೆ. ಹೊಸ ದರದ ಬಗ್ಗೆ ನಾವು ಇನ್ನು ವಿವರಗಳನ್ನು ಪಡೆಯಬೇಕಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸುದ್ಧಿ ಹರಡುತ್ತಿದ್ದಂತೆಯೇ ಪೆಟ್ರೋಲ್ ಬಂಕ್‍ನಲ್ಲಿ ವಾಹನಗಳ ಗರ್ದಿ ಕಂಡುಬರುತ್ತಿದೆ ಎಂದರು.

ಟಾಪ್ ನ್ಯೂಸ್

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

drowned

Lonavala; ಜಲಪಾತಕ್ಕೆ ಹೋಗಿದ್ದ ಒಂದೇ ಕುಟುಂಬದ ಐವರು ನೀರುಪಾಲು

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

1-weww

Bhojshala: 39 ವಿಗ್ರಹ ಸೇರಿ 1,710 ಅವಶೇಷ ಪತ್ತೆ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

drowned

Lonavala; ಜಲಪಾತಕ್ಕೆ ಹೋಗಿದ್ದ ಒಂದೇ ಕುಟುಂಬದ ಐವರು ನೀರುಪಾಲು

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.