ಕರ್ನಾಟಕದಿಂದ ವಿದ್ಯುತ್‌ ಖರೀದಿ ನಿಲ್ಲಿಸಿದ ಗೋವಾ

Team Udayavani, Jun 19, 2019, 3:00 AM IST

karnata

ಪಣಜಿ: ಕರ್ನಾಟಕದ ದಕ್ಷಿಣ ಗ್ರೀಡ್‌ನಿಂದ ಅನೇಕ ವರ್ಷಗಳಿಂದ ಗೋವಾ ರಾಜ್ಯವು ವಿದ್ಯುತ್‌ ಖರೀದಿಸುತ್ತಿತ್ತು. ಆದರೆ, ಕರ್ನಾಟಕದಿಂದ ವಿದ್ಯುತ್‌ ಖರೀದಿಸುವುದನ್ನು ಸೋಮವಾರದಿಂದ ಗೋವಾ ಸರ್ಕಾರ ಸ್ಥಗಿತಗೊಳಿಸಿದೆ. ದಕ್ಷಿಣ ಗೋವಾ ಇದೀಗ ಮಹಾರಾಷ್ಟ್ರದಿಂದ ವಿದ್ಯುತ್‌ ಖರೀದಿಸುತ್ತಿದೆ. ಇದರಿಂದಾಗಿ ಗೋವಾದ ಜನತೆಗೆ ಮುಂಬರುವ ದಿನಗಳಲ್ಲಿ ವಿದ್ಯುತ್‌ ಸಮಸ್ಯೆ ದೂರವಾಗಲಿದೆ ಎಂದು ಗೋವಾ ವಿದ್ಯುತ್‌ ಮಂತ್ರಿ ನಿಲೇಶ್‌ ಕಾಬ್ರಾಲ್‌ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಿಂದ ಗೋವಾಕ್ಕೆ ವಿದ್ಯುತ್‌ ಪೂರೈಕೆಯಾಗುವ ವಿದ್ಯುತ್‌ ಗ್ರೀಡ್‌ ಲೈನ್‌ ದಟ್ಟ ಅರಣ್ಯದಿಂದ ಹಾದು ಬಂದಿದೆ. ಮಳೆಗಾಲದಲ್ಲಿ ಈ ವಿದ್ಯುತ್‌ ತಂತಿ ಮೇಲೆ ಮರಗಿಡಗಳು ಬಿದ್ದು ಗೋವಾಕ್ಕೆ ಪೂರೈಕೆಯಾಗುವ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ತ್ವರಿತವಾಗಿ ದೂರಗೊಳಿಸಲು ಸಾಧ್ಯವಿಲ್ಲ.

ಈ ರೀತಿ ಪದೇ ಪದೆ ಸಮಸ್ಯೆ ಆಗುತ್ತಿದೆ. ಈ ಸಮಸ್ಯೆಯನ್ನು ಕರ್ನಾಟಕದ ವಿದ್ಯುತ್‌ ಇಲಾಖೆ ಬಗೆಹರಿಸಬೇಕು. ಅವರಿಗೆ ಯಾವಾಗ ಸಮಯ ಸಿಗುತ್ತದೆಯೋ ಆಗ ಅವರು ದುರಸ್ತಿ ಕಾರ್ಯ ಕೈಗೊಳ್ಳುತ್ತಾರೆ. ನಾವು ಅವರಿಗೆ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ ಎಂದರು.

ದೇಶಾದ್ಯಂತ ಒಂದೇ ರಾಷ್ಟ್ರೀಯ ಗ್ರೀಡ್‌ ಇದೆ. ಇದರಿಂದಲೇ ದೇಶಾದ್ಯಂತ ವಿದ್ಯುತ್‌ ಪೂರೈಕೆಯಾಗುತ್ತದೆ. ನಾವು ಅಗತ್ಯವಿರುವ ಎಲ್ಲ ಕಾಗದಪತ್ರ ಕೆಲಸವನ್ನು ಪೂರ್ಣಗೊಳಿಸಿ ಕರ್ನಾಟಕದಿಂದ ಗೋವಾಕ್ಕೆ ಬರುತ್ತಿದ್ದ ವಿದ್ಯುತ್‌ ಪೂರೈಕೆಯನ್ನು ಸ್ಥಗಿತಗೊಳಿಸಿದ್ದೇವೆ.

ಮಹಾರಾಷ್ಟ್ರದ ಪಶ್ಚಿಮ ಗ್ರೀಡ್‌ನಿಂದ ಉತ್ತರ ಗೋವಾಕ್ಕೆ ವಿದ್ಯುತ್‌ ಪೂರೈಕೆಯಾಗುತ್ತಿತ್ತು. ಇದೀಗ ಇದನ್ನೇ ದಕ್ಷಿಣ ಗೋವಾಕ್ಕೆ ಪಡೆದುಕೊಳ್ಳಲಾಗುವುದು. ಬರುವ ಮೂರು ವರ್ಷಗಳಲ್ಲಿ ಧಾರಾಬಾಂದೋಡಾದಲ್ಲಿ 400 ಕೆ.ವಿ.ಸಾಮರ್ಥ್ಯದ ಬೃಹತ್‌ ವಿದ್ಯುತ್‌ ಉಪಕೇಂದ್ರವನ್ನು ಸ್ಥಾಪಿಸಲಾಗುವುದು. ನಂತರ ಮತ್ತೆ ಕರ್ನಾಟಕದಿಂದ ವಿದ್ಯುತ್‌ ಸಂಪರ್ಕ ಪಡೆದುಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.