ಗೋವಾದ ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಾರ ವಾಮನ್ ನಾವೆಲ್ಕರ್ ವಿಧಿವಶ
Team Udayavani, Oct 19, 2021, 3:46 PM IST
ಪಣಜಿ: ಗೋವಾದ ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಾರ ವಾಮನ್ ನಾವೆಲ್ಕರ್ ವಿಧಿವಶರಾಗಿದ್ದಾರೆ.
ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾವೆಲ್ಕರ್ ರವರು ಪೋರ್ತುಗಾಲ್ ಮತ್ತು ಮೋಜಂಬಿಕಾ ಎಂಬಲ್ಲಿ ತಮ್ಮ ಚಿತ್ರಕಲಾಭ್ಯಾಸ ಮಾಡಿದ್ದರು.
5 ಮೇ 1929 ರಲ್ಲಿ ಗೋವಾದ ಪೊಂಬುರ್ಪಾದಲ್ಲಿ ಜನಿಸಿದ ನಾವೆಲ್ಕರ್ ರವರು ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಾರರಾಗಿ ಪ್ರಸಿದ್ಧಿಯಾಗಿದ್ದರು. ಇವರು ಕೇವಲ ಚಿತ್ರಕಲೆ ಮಾತ್ರವಲ್ಲದೆಯೇ ವಿವಿಧ ಧಾತು ಮತ್ತು ಮರದಲ್ಲಿ ಮೂರ್ತಿ ಕೆತ್ತನೆಯಲ್ಲಿಯೂ ಪ್ರಾವಿಣ್ಯತೆ ಹೊಂದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.