Godhra case ಮತ್ತೆ ಮುಂದಕ್ಕೆ ಹಾಕಲ್ಲ, ಜ.15ಕ್ಕೆ ವಿಚಾರಣೆ: ಸುಪ್ರೀಂ

Team Udayavani, Sep 27, 2024, 1:23 AM IST

Supreme Court

ಹೊಸದಿಲ್ಲಿ: 2002ರ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಸರಕಾರ ಹಾಗೂ ಹಲವು ಅಪರಾಧಿಗಳು ಸಲ್ಲಿಸಿರುವ ಮನವಿ ಗಳ ವಿಚಾರಣೆಯನ್ನು ಮತ್ತೆ ಮುಂದಕ್ಕೆ ಹಾಕುವುದಿಲ್ಲ. ಜ.15ರಿಂದ ವಿಚಾರಣೆ ಕೈಗೆತ್ತಿಕೊಳ್ಳಲಾಗು ವುದು ಎಂದು ಸುಪ್ರೀಂ ಕೋರ್ಟ್‌ ಗುರುವಾರ ಸ್ಪಷ್ಟ ಪಡಿ ಸಿದೆ. ಗುಜರಾತ್‌ ವಕೀಲರು ವಿಚಾರಣೆ ಮುಂದಕ್ಕೆ ಹಾಕು­ವಂತೆ ಕೇಳಿಕೊಂಡ ಹಿನ್ನೆಲೆಯಲ್ಲಿ ಸುಪ್ರೀಂ ತನ್ನ ನಿರ್ಧಾರವನ್ನು ತಿಳಿಸಿದೆ. 2002ರ ಗೋಧ್ರಾ ಪ್ರಕರಣ­ದಲ್ಲಿ ವಿಚಾರಣ ನ್ಯಾಯಾಲಯವು 11 ಆರೋಪಿ­ಗಳಿಗೆ ಗಲ್ಲು ಶಿಕ್ಷೆ ಮತ್ತು 20 ಆರೋಪಿಗಳಿಗೆ ಜೀವಾ­ವಧಿ ಶಿಕ್ಷೆ ವಿಧಿಸಿತ್ತು. ಆದರೆ ಹೈಕೋರ್ಟ್‌ 11 ಆರೋ­ಪಿಗಳ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಗುಜರಾತ್‌ ಹೈಕೋರ್ಟ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಟಾಪ್ ನ್ಯೂಸ್

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

supreem

BCCIಗೆ ಬಾಕಿ ಪಾವತಿ ಮಾತ್ರವೇ ಒಪ್ಪಿದ್ದೇಕೆ?: ಬೈಜುಸ್‌ಗೆ ಸುಪ್ರೀಂ ಚಾಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.