ಗೋಡ್ಸೆ ದೇಶಭಕ್ತ ಎಂದ ಪ್ರಜ್ಞಾ ಅವರನ್ನು ನಾನೆಂದೂ ಕ್ಷಮಿಸೆನು : ಪ್ರಧಾನಿ ಮೋದಿ
Team Udayavani, May 17, 2019, 4:32 PM IST
ಖರಗೋಣ್ , ಮಧ್ಯ ಪ್ರದೇಶ : ನಾಥೂರಾಮ ಗೋಡ್ಸೆಯನ್ನು ನೈಜ ದೇಶ ಭಕ್ತ ಎಂದು ಹೇಳುವ ಮೂಲಕ ಮಹಾತ್ಮ ಗಾಂಧಿಯವರನ್ನು ಅವಮಾನಿಸಿರುವ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಠಾಕೂರ್ ಅವರನ್ನು ನಾನೆಂದೂ ಕ್ಷಮಿಸೆನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹಾಲಿ ಲೋಕಸಭಾ ಚುನಾವಣೆ ಪ್ರಯುಕ್ತ ಇಂದಿಲ್ಲಿ ನಡೆದ ತನ್ನ ಕೊನೆಯ ರಾಲಿಯಲ್ಲಿ ಟಿವಿ ವಾಹಿನಿ ಜತೆಗೆ ಮಾತನಾಡಿದ ಮೋದಿ, ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆ ಸಮಾಜ ವಿರೋಧಿಯಾಗಿದೆ ಎಂದು ಹೇಳಿದರು.
“ಗಾಂಧಿ ಮತ್ತು ಗೋಡ್ಸೆ ಬಗ್ಗೆ ಏನೇ ಹೇಳಲಾಗಿದ್ದರೂ ಆ ಹೇಳಿಕೆಗಳು ಬಲು ಕೆಟ್ಟವು ಮತ್ತು ಖಂಡನಾರ್ಹವಾದದ್ದು; ನಾಗರಿಕ ಸಮಾಜದಲ್ಲಿ ಈ ರೀತಿಯ ಭಾಷೆಗೆ ಅವಕಾಶವಿಲ್ಲ. ಈ ರೀತಿಯ ಆಲೋಚನೆ ಕೂಡ ಒಳ್ಳೆಯದಲ್ಲ. ಆದುದರಿಂದ ಈ ರೀತಿಯಲ್ಲಿ ಮಾತನಾಡುವವರು ಮಾತಿಗೆ ಮುನ್ನ ನೂರು ಸಲ ಆಲೋಚಿಸಬೇಕು; ಪ್ರಜ್ಞಾ ಕ್ಷಮೆಯಾಚಿಸಿದ್ದಾರಾದರೂ ನಾನು ಆಕೆಯನ್ನು ಹೃದಯದಾಳದಿಂದ ಕ್ಷಮಿಸಲಾರೆನು’ ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.