Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Team Udayavani, Sep 28, 2024, 11:52 AM IST

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

ಹೈದರಾಬಾದ್: ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಮನೆ ಮೇಲೆ ಕಳ್ಳರು ಲಗ್ಗೆ ಇಟ್ಟಿದ್ದಾರೆ. ಸರ್ಕಾರದ ಉನ್ನತ ಸ್ಥಾನದಲ್ಲಿರುವ ಮಂತ್ರಿಗಳ ಮನೆಯಲ್ಲೇ ಕಳ್ಳತನ ನಡೆದಿರುವುದು ಇದೀಗ ಸಂಚಲನ ಮೂಡಿಸಿದೆ. ಅಪಾರ ಪ್ರಮಾಣದ ನಗನಗದು ಕಳ್ಳರ ಪಾಲಾಗಿದೆ ಎಂದು ಹೇಳಲಾಗಿದೆ.

ಗುರುವಾರ ಬಂಜಾರ ಹಿಲ್ಸ್ ರಸ್ತೆ ಸಂಖ್ಯೆ 14ರಲ್ಲಿರುವ ಉಪಮುಖ್ಯಮಂತ್ರಿಗಳ ಮನೆಯಲ್ಲಿ ಕಳ್ಳತನ ನಡೆದಿರುವ ವಿಚಾರ ಗೊತ್ತಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಕಳ್ಳರ ಪತ್ತೆಗೆ ತಂಡ ರಚಿಸಿ ತನಿಖೆ ನಡೆಸಿದ ವೇಳೆ ಕಳ್ಳರು ಪಶ್ಚಿಮ ಬಂಗಾಳದಲ್ಲಿ ಇರುವುದು ಪತ್ತೆಯಾಗಿದೆ. ಕೂಡಲೇ ಬಂಗಾಳದ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು ಕಾರ್ಯಪ್ರವೃತ್ತರಾದ ಪೊಲೀಸರು ಖರಗ್‌ಪುರ ರೈಲು ನಿಲ್ದಾಣದಲ್ಲಿ ಇಬ್ಬರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಿಹಾರ ಮೂಲದ ರೋಷನ್ ಕುಮಾರ್ ಮಂಡಲ್ ಮತ್ತು ಉದಯ್ ಕುಮಾರ್ ಠಾಕೂರ್ ಎಂದು ಗುರುತಿಸಲಾಗಿದೆ. ಇವರಿಂದ ರೂ. 2.2 ಲಕ್ಷ ನಗದು, 100 ಗ್ರಾಂ ಚಿನ್ನಾಭರಣ ಹಾಗೂ ವಿದೇಶಿ ಕರೆನ್ಸಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಟಾಲಿವುಡ್ ನಟ ಮೋಹನ್ ಬಾಬು ಮನೆಯಲ್ಲೂ ಕಳ್ಳತನ..!
ಇತ್ತೀಚೆಗಷ್ಟೇ ಟಾಲಿವುಡ್ ನ ಹಿರಿಯ ನಟ ಮಂಚು ಮೋಹನ್ ಬಾಬು ಅವರ ಮನೆಯಲ್ಲೂ ಕಳ್ಳತನವಾಗಿತ್ತು. ಮನೆಯಲ್ಲಿ ಕೆಲಸ ಮಾಡುವ ವ್ಯಕ್ತಿಯೇ ಈ ಕಳ್ಳತನ ಮಾಡಿದ್ದಾನೆ. ಒಟ್ಟಾಗಿ ರೂ. 10 ಲಕ್ಷ ತೆಗೆದುಕೊಂಡರು. ಮೋಹನ್ ಬಾಬು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದಾಗ ಪೊಲೀಸರು ಕಳ್ಳನನ್ನು ಹಿಡಿದಿದ್ದಾರೆ.

ಇದನ್ನೂ ಓದಿ: Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

ಟಾಪ್ ನ್ಯೂಸ್

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.