ದೇಶದಲ್ಲಿ ಚಿನ್ನದ ಆಮದು ಪ್ರಮಾಣ ಶೇ.73 ಏರಿಕೆ
Team Udayavani, Mar 13, 2022, 9:02 PM IST
ಮುಂಬೈ: ದೇಶದಲ್ಲಿ ಚಿನ್ನದ ಆಮದು ಪ್ರಮಾಣ ಶೇ.73 ಹೆಚ್ಚಾಗಿದೆ.
ಈ ಬಗ್ಗೆ ಕೇಂದ್ರ ವಾಣಿಜ್ಯ ಸಚಿವಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪ್ರಸಕ್ತ ವಿತ್ತೀಯ ವರ್ಷದ ಏಪ್ರಿಲ್‌ನಿಂದ ಫೆಬ್ರವರಿ ವರೆಗಿನ ಅವಧಿಯಲ್ಲಿ 26.11 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತದ ಚಿನ್ನ ಆಮದು ಮಾಡಿಕೊಳ್ಳಲಾಗಿದೆ.
ಆ ಪ್ರಮಾಣ ಈ ವರ್ಷದ ಫೆಬ್ರವರಿಯಲ್ಲಿ ಶೇ.11.45ಕ್ಕೆ ಇಳಿಕೆಯಾಗಿದೆ ಎಂದು ಉಲ್ಲೇಖೀಸಲಾಗಿದೆ. ಇತರ ದೇಶಗಳಿಂದ ಚಿನ್ನ ಆಮದು ಮಾಡಿಕೊಳ್ಳುವುದರಲ್ಲಿ ಚೀನ ಮೊದಲ ಸ್ಥಾನದಲ್ಲಿದೆ.
ಭಾರತ 2ನೇಯ ಸ್ಥಾನ ಪಡೆದುಕೊಂಡಿದೆ. ಇದೇ ವೇಳೆ, ಚಿನ್ನಾಭರಣ ಮತ್ತು ರತ್ನಗಳನ್ನು ರಫ್ತು ಮಾಡಿಕೊಳ್ಳುವ ಪ್ರಮಾಣ ಪ್ರಸಕ್ತ ವಿತ್ತೀಯ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಶೇ.57.5 ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.