![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Team Udayavani, Apr 20, 2024, 6:53 AM IST
![gold](https://www.udayavani.com/wp-content/uploads/2024/04/gold-2-620x341.jpg)
ಹೊಸದಿಲ್ಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆ ಮತ್ತೆ ಗಗನಕ್ಕೇರಿದೆ. ಶುಕ್ರವಾರ 400 ರೂ.ಏರಿಕೆಯೊಂದಿಗೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 74,100 ರೂ.ಗಳಿಗೆ ತಲುಪಿದೆ. ಈ ಮೂಲಕ ಚಿನ್ನದ ಬೆಲೆ ಏರಿಕೆಯಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ.
ಇನ್ನು ಬೆಳ್ಳಿ 100 ರೂ.ಗಳಷ್ಟು ಹೆಚ್ಚಳವಾಗಿದ್ದು, ಒಂದು ಕೆ.ಜಿ. ಬೆಳ್ಳಿಯ ಬೆಲೆ 86,600 ರೂ.ಗಳಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 540 ರೂ.ಗಳ ಏರಿಕೆಯೊಂದಿಗೆ 10 ಗ್ರಾಂಗೆ 74,340 ರೂ.ಗಳಾಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗದೇ ಒಂದು ಕೆ.ಜಿ. ಬೆಳ್ಳಿ ಬೆಲೆ 86,500 ರೂ.ಗಳಲ್ಲಿ ಸ್ಥಿರವಾಗಿದೆ. ಗುರುವಾರ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು ನಿರಾಳ ತಂದಿತ್ತು ಬೆನ್ನಲ್ಲೇ ಮತ್ತೆ ಬೆಲೆ ಏರಿಕೆ ದಾಖಲಾಗಿದೆ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![1-LOP](https://www.udayavani.com/wp-content/uploads/2024/07/1-LOP-150x85.jpg)
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
![1-weww](https://www.udayavani.com/wp-content/uploads/2024/07/1-weww-1-150x84.jpg)
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
![NIA](https://www.udayavani.com/wp-content/uploads/2024/07/NIA-150x100.jpg)
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್ಐಎ ಅಸ್ತು
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.