ಸಿಹಿ ಸುದ್ದಿ : ಇನ್ನೆರಡು ವರ್ಷಗಳಲ್ಲಿ EPFO ನಿಂದ 10 ಲಕ್ಷ ಮನೆ
Team Udayavani, Apr 29, 2017, 7:49 PM IST
ಹೊಸದಿಲ್ಲಿ : ಸ್ವಂತ ಮನೆ ಹೊಂದ ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಅದೆಂದರೆ ಮುಂದಿನ ಎರಡು ವರ್ಷಗಳಲ್ಲಿ 10 ಲಕ್ಷ ಮನೆಗಳನ್ನು ನಿರ್ಮಿಸಲು ನೌಕರರರ ಭವಿಷ್ಯ ನಿಧಿ ಸಂಘಟನೆಯು (EPFO) ನಗರಾಭಿವೃದ್ಧಿ ಸಚಿವಾಲಯದೊಂದಿಗೆ ಕೈಜೋಡಿಸಲಿದೆ.
ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಈ ವಿಷಯವನ್ನು ಇಂದಿಲ್ಲಿ ಮಾಧ್ಯಮಕ್ಕೆ ತಿಳಿಸಿದರು.
“2002ರ ಒಳಗಾಗಿ ಎಲ್ಲರಿಗೂ ಮನೆ’ ಒದಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಮುನ್ನೋಟವನ್ನು ಸಾಕಾರಗೊಳಿಸಿ ಅದಕ್ಕೆ ವಿಶೇಷ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಬಂಡಾರು ಹೇಳಿದರು.
ಎಎನ್‌ಐ ಜತೆಗೆ ಮಾತನಾಡುತ್ತಾ ಸಚಿವ ಬಂಡಾರು ಹೇಳಿರುವುದು ಇಷ್ಟು :
ಹಂತ ಹಂತವಾಗಿ ಇಪಿಎಫ್ಓ ನೋಂದಣಿದಾರರಿಗೆ ಮನೆಗಳನ್ನು ಒದಗಿಸುವ ನಿಟ್ಟಿನಲ್ಲಿ ನಾವು ಸಮೂಹ ವಸತಿ ಯೋಜನೆ ವಿಮೆಯನ್ನು ಆರಂಭಿಸಿದ್ದೇವೆ.
ನಗರಾಭಿವೃದ್ಧಿ ಸಚಿವಾಲಯದ ನೆರವಿನಲ್ಲಿ ಇಪಿಎಫ್ಓ ಮುಂದಿನ ಎರಡು ವರ್ಷಗಳಲ್ಲಿ 10 ಲಕ್ಷ ಮನೆಗಳನ್ನು ನಿರ್ಮಿಸಲಿದೆ. ಎಲ್ಲೆಲ್ಲಿ ಅಗತ್ಯವಿದೆಯೋ ಅಲ್ಲಲ್ಲಿ ರಾಜ್ಯ ಸರಕಾರಗಳು ಈ ಯೋಜನೆಗೆ ನಿವೇಶನಗಳನ್ನು ಒದಗಿಸಬೇಕು. ಆರ್ಥಿಕ ದುರ್ಬಲ ವರ್ಗಗಳ ಯೋಜನೆಯ ಫಲಾನುಭವಿಗಳಿಗೆ 2.2 ಲಕ್ಷ ಬಡ್ಡಿ ಸಹಾಯಧನವನ್ನು ಒದಗಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವಾಲಯದೊಂದಿಗೆ ಚರ್ಚೆ ನಡೆಸಲಾಗುತ್ತಿದೆ.
ಇದೇ ರೀತಿ ಮಧ್ಯಮ ಮತ್ತು ಕಡಿಮೆ ಆದಯ ಸಮೂಹದ ನೋಂದಣಿದಾರರಿಗೆ ಶೇ.3ರ ಬಡ್ಡಿ ದರದಲ್ಲಿ ಆರರಿಂದ 12 ಲಕ್ಷ ರೂ.ವರೆಗೆ ಮತ್ತು 18 ಲಕ್ಷ ರೂ. ವರೆಗಿನ ಸಾಲ ಮೊತ್ತದ ಮೇಲೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.