ಈ ಬಾರಿ ವಾಡಿಕೆ ಮಳೆ
Team Udayavani, Apr 17, 2018, 5:20 AM IST
ಹೊಸದಿಲ್ಲಿ: ಈ ಬಾರಿ ವಾಡಿಕೆಯಂತೆಯೇ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.
ಭಾರತದಲ್ಲಿ ಹೆಚ್ಚುಕಡಿಮೆ ಶೇ. 50ರಷ್ಟು ರೈತರು ಮುಂಗಾರು ಮಳೆಯಾಶ್ರಿತ ಬೆಳೆ ಬೆಳೆಯುತ್ತಿದ್ದಾರೆ. ಈ ಬಾರಿ ವಾಡಿಕೆಯ ಮಳೆಯಾಗಲಿದೆ. ಅಲ್ಲದೆ ಮಳೆ ಕೊರತೆ ಕಾಣಿಸುವುದಿಲ್ಲ ಎಂದು ಭವಿಷ್ಯ ನುಡಿದಿರುವುದು ಕೇವಲ ರೈತರಿಗಷ್ಟೇ ಅಲ್ಲ, ದೇಶದ ಆರ್ಥಿಕತೆಗೂ ಕೊಂಚ ಹರ್ಷ ತರುವ ವಿಚಾರವಾಗಿದೆ. ಈ ಬಾರಿ ದೀರ್ಘಾವಧಿ ಅಂದಾಜು ಲೆಕ್ಕಾಚಾರದಲ್ಲಿ ಶೇ. 97 ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಹಾ ನಿರ್ದೇಶಕ ಕೆ.ಜಿ. ರಮೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.