Dams; ದೇಶಾದ್ಯಂತ ಉತ್ತಮ ಮಳೆ:ಡ್ಯಾಂಗಳಲ್ಲಿ ನೀರಿನ ಮಟ್ಟ ಏರಿಕೆ
Team Udayavani, Jul 10, 2024, 5:04 AM IST
ಹೊಸದಿಲ್ಲಿ: ಪ್ರಸಕ್ತ ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಉತ್ತಮ ಮಳೆಯಾಗುತ್ತಿದ್ದಂತೆ ಕಳೆದ ವರ್ಷದ ಸೆಪ್ಟಂಬರ್ ಬಳಿಕ ಇದೇ ಮೊದಲ ಬಾರಿಗೆ ದೇಶದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ ಎಂದು ಕೇಂದ್ರ ಜಲ ಆಯೋಗ ಹೇಳಿದೆ.
ಹಿಂದಿನ ವಾರದಿಂದ ಶೇ.2ರಷ್ಟು ಕನಿಷ್ಠ ಏರಿಕೆ ಹೊರತಾಗಿಯೂ, ಸಂಗ್ರಹಣ ಸಾಮರ್ಥ್ಯವು ಶೇ.73ರಷ್ಟಿದ್ದಾಗ ಸೆ.29ರಿಂದ ನಿರಂತರ ನೀರಿನ ಮಟ್ಟವು ಕುಸಿತದಿಂದ ಪಾರಾಗು ತ್ತಿರುವುದನ್ನು ಇದು ಸೂಚಿಸುತ್ತದೆ ಎಂಬುದು ವರದಿಯಿಂದ ತಿಳಿದು ಬರುತ್ತದೆ. ದೇಶದ 150 ಜಲಾಶಯಗಳ ಲೈವ್ ಸ್ಟೋರೇಜ್ ಸ್ಥಿತಿಯನ್ನು ನಿರ್ವಹಣೆ ಮಾಡುವ ಸಿಡಬ್ಲೂéಸಿ, ಜುಲೈ 4ರಂದು ತನ್ನ ಹೊಸ ಬುಲೆಟಿನ್ ಬಿಡುಗಡೆ ಮಾಡಿದೆ.
ಆಯೋಗದ ವರದಿಯ ಪ್ರಕಾರ, 150 ಜಲಾಶಯಗಳ ಪೈಕಿ 20 ಜಲಾಶಯಗಳು ಜಲವಿದ್ಯುತ್ ಯೋಜನೆಗಳಿಗೆ ಮೀಸಲಾಗಿದ್ದು, 35 ಶತಕೋಟಿ ಕ್ಯುಬಿಕ್ ಮೀಟರ್‌ನಷ್ಟು(ಬಿಸಿಎಂ) ಲೈವ್ ಸ್ಟೋರೇಜ್ ಸಾಮರ್ಥ್ಯ ಹೊಂದಿವೆ. ಈ ಜಲಾಶಯಗಳಲ್ಲಿ ಲೈವ್ ಸ್ಟೋರೇಜ್‌ನ ಶೇ.22ರಷ್ಟು ನೀರು ಸಂಗ್ರಹವಿದೆ ಎಂದು ಹೇಳಿದೆ.
ದಕ್ಷಿಣ ಭಾರತದಲ್ಲಿ ಎಷ್ಟಿದೆ ನೀರು?: ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಮತ್ತು ತಮಿಳುನಾಡುಗಳಲ್ಲಿ ಒಟ್ಟು 42 ಜಲಾಶಯಗಳಿದ್ದು, 53.334 ಶತಕೋಟಿ ಕ್ಯೂಬಿಕ್ ಮೀಟರ್(ಬಿಸಿಎಂ) ಲೈವ್ ಸ್ಟೋರೇಜ್ ಸಾಮರ್ಥ್ಯವಿದೆ. ಈ ಒಟ್ಟು ಸಾಮರ್ಥ್ಯದ ಪೈಕಿ 10.152 ಬಿಸಿಎಂ(ಶೇ.19.03) ಬಿಸಿಎಂ ಇದೆ. ಇದು ಕಳೆದ ವರ್ಷ ಶೇ.19.43 ಮತ್ತು ಸಾಮಾನ್ಯ ಮಟ್ಟವಾದ ಶೇ.24ಗಿಂತಲೂ ಕಡಿಮೆಯಾಗಿದೆ! ಇಷ್ಟಾಗಿಯೂ, ಮಹಾನದಿ, ಕಾವೇರಿ, ಬ್ರಹ್ಮಣಿ ಮತ್ತು ಬೈತರಿಣಿ ನದಿಗಳಲ್ಲಿ ನೀರಿನ ಪ್ರಮಾಣ ಕೊರತೆ ವರದಿಯಾಗಿದೆ. ವಿಶೇಷವಾಗಿ ಪೂರ್ವಾಭಿಮುಖೀಯಾಗಿ ಹರಿಯುವ ನದಿಗಳಲ್ಲಿ ಹೆಚ್ಚಿನ ನೀರಿನ ಕೊರತೆಯನ್ನು ಕಾಣಬಹುದಾಗಿದೆ ಎಂದು ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.