ಮುಂದುವರಿದ ರೈಲು ಅವಘಡದ ಸರಣಿ
Team Udayavani, Sep 9, 2017, 10:30 AM IST
ಭದೊಯಿ: ಅದೇಕೋ ದೇಶದಲ್ಲಿ ಮೇಲಿಂದ ಮೇಲೆ ರೈಲು ಅವಘಡಗಳು ನಡೆಯುತ್ತಲೇ ಇವೆ. ಗುರುವಾರ ಒಂದೇ ದಿನ 3 ರೈಲುಗಳು ಹಳಿ ತಪ್ಪಿದ್ದವು. ಅದರ ಬೆನ್ನಲ್ಲೇ ಶುಕ್ರವಾರ ಉತ್ತರಪ್ರದೇಶದಲ್ಲಿ ದಿಲ್ಲಿ- ಮಂದುವಾದಿಹ್ ಶಿವಗಂಗಾ ಎಕ್ಸ್ಪ್ರೆಸ್ ರೈಲಿನ ಎಂಜಿನ್ ಬೋಗಿಗಳಿಂದ ಬೇರ್ಪಟ್ಟು ಸುಮಾರು ಒಂದು ಕಿಲೋ ಮೀಟರ್ವರೆಗೆ ಚಲಿಸಿದೆ. ಇದರಿಂದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಯಾವುದೆ ಜೀವ ಹಾನಿಯಾಗಿಲ್ಲ. ಅನಂತರ ಬೇರ್ಪಟ್ಟ ಬೋಗಿಗೆ ಎಂಜಿನ್ ಜೋಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.