ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು
Team Udayavani, Jun 5, 2023, 11:39 AM IST
ಹೊಸದಿಲ್ಲಿ: ಒಡಿಶಾದ ಬಾಲಸೋರ್‌ನಲ್ಲಿ 275 ಜನರ ಸಾವಿಗೆ ಕಾರಣವಾದ ಭೀಕರ ರೈಲು ಅಪಘಾತದ ಮೂರು ದಿನಗಳ ನಂತರ, ಸುಣ್ಣದ ಕಲ್ಲುಗಳನ್ನು ಸಾಗಿಸುತ್ತಿದ್ದ ಮತ್ತೊಂದು ರೈಲು ಬರ್ಗಢ್ ಪ್ರದೇಶದಲ್ಲಿ ಹಳಿ ತಪ್ಪಿದೆ.
ಬಾಲಸೋರ್ ಘಟನಾ ಸ್ಥಳದಿಂದ ಸಮಾರು 500 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.
ಡುಂಗ್ರಿ ಸುಣ್ಣದ ಗಣಿಗಳು ಮತ್ತು ಎಸಿಸಿ ಬರ್ಗಢ್ ನ ಸಿಮೆಂಟ್ ಸ್ಥಾವರದ ನಡುವೆ ಖಾಸಗಿ ನ್ಯಾರೋ ಗೇಜ್ ರೈಲು ಮಾರ್ಗವಿದೆ. ಲೈನ್, ವ್ಯಾಗನ್‌ಗಳು ಮತ್ತು ಲೊಕೊಮೊಟಿವ್ ಎಲ್ಲವೂ ಖಾಸಗಿಯಾಗಿದ್ದು, ಭಾರತೀಯ ರೈಲ್ವೆ ವ್ಯವಸ್ಥೆಯೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:Ramanagara: ಟೋಲ್ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
ಕೆಲವು ಬೋಗಿಗಳು ಮಾತ್ರ ಹಳಿತಪ್ಪಿವೆ ಮತ್ತು ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.