ಗೂಗಲ್‌ ಡೂಡಲ್‌ನಲ್ಲೂ ಗಣರಾಜ್ಯೋತ್ಸವ ಸಂಭ್ರಮ

Team Udayavani, Jan 26, 2023, 6:39 PM IST

ಗೂಗಲ್‌ ಡೂಡಲ್‌ನಲ್ಲೂ ಗಣರಾಜ್ಯೋತ್ಸವ ಸಂಭ್ರಮ

ನವದೆಹಲಿ: ಗಣರಾಜ್ಯೋತ್ಸವದ ಸಂಭ್ರಮ ಗೂಗಲ್‌ನಲ್ಲೂ ಕಂಡುಬಂದಿದೆ. ಅದರ ಡೂಡಲ್‌ನಲ್ಲಿ 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೈಯಿಂದ ಕಾಗದದ ಹಾಳೆಯಲ್ಲಿ ಬಿಡಿಸಿದ ಏಕವರ್ಣದ ಚಿತ್ರವನ್ನು ಪ್ರಕಟಿಸಲಾಗಿದೆ.

ಗುಜರಾತ್‌ನ ಅಹ್ಮದಾಬಾದ್‌ನ ಚಿತ್ರಕಲಾವಿದ ಪಾರ್ಥ್ ಕೊಥೇಕರ್‌ ಈ ಸುಂದರ ಚಿತ್ರವನ್ನು ರಚಿಸಿದ್ದಾರೆ. ಹಾಳೆಯಲ್ಲಿನ ಪ್ರತೀ ಅಕ್ಷರಗಳನ್ನು ರೂಪಿಸುವಾಗಲೂ ಅದನ್ನು ಸುಂದರವಾಗಿ, ಸೂಕ್ಷ್ಮವಾಗಿ ಕತ್ತರಿಸಲಾಗಿದೆ. ಚಿತ್ರ ಮುಗಿದಾಗ ಅದರಲ್ಲಿ ಅದರಲ್ಲಿ ಗೂಗಲ್‌ನ ಇಂಗ್ಲಿಷ್‌ ಅಕ್ಷರಗಳೂ ಕಾಣಿಸುತ್ತವೆ. ಹಾಗೆಯೇ ರಾಷ್ಟ್ರಪತಿ ಭವನ, ಇಂಡಿಯಾ ಗೇಟ್‌, ಸಿಆರ್‌ಪಿಎಫ್ ತುಕಡಿ ಪಥಸಂಚಲನ ನಡೆಸುತ್ತಿರುವುದು, ಒಂದು ಬೈಕ್‌ನಲ್ಲಿ ಹಲವು ಯೋಧರು ಸಾಹಸ ಮಾಡುತ್ತಿರುವುದೆಲ್ಲ ರಚನೆಯಾಗಿದೆ.

1950ರ ಇದೇ ದಿನ ಭಾರತ ಸರ್ಕಾರ ಸಂವಿಧಾನವನ್ನು ಅಳವಡಿಸಿಕೊಂಡಿತು. ತನ್ನನ್ನು ಸಾರ್ವಭೌಮ, ಪ್ರಜಾಪ್ರಭುತ್ವ, ಗಣರಾಜ್ಯ ಎಂದು ಕರೆದುಕೊಂಡಿತು ಎಂದು ಗೂಗಲ್‌ ತಿಳಿಸಿದೆ.

ಇದನ್ನೂ ಓದಿ: ಚಳಿಗಾಲದ ಹಿನ್ನೆಲೆ ಮುಚ್ಚಲಾಗಿದ್ದ ಬದರೀನಾಥ ದೇಗುಲ ಏ.27ಕ್ಕೆ ತೆರೆಯಲು ನಿರ್ಧಾರ

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.