ಫ್ರೀ ವೈಫೈಗೆ ಗೂಗಲ್ ಗುಡ್‌ಬೈ
Team Udayavani, Feb 19, 2020, 7:34 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಸಾರ್ವಜನಿಕವಾಗಿ ಉಚಿತ ಇಂಟರ್‌ನೆಟ್ ನೀಡುವ ವ್ಯವಸ್ಥೆ ‘ಸ್ಟೇಷನ್’ ಅನ್ನು ರದ್ದುಗೊಳಿಸಲು ಇಂಟರ್‌ನೆಟ್ ದೈತ್ಯ ಗೂಗಲ್ ನಿರ್ಧರಿಸಿದೆ. ರೈಲ್ವೆಯ ರೈಲ್‌ಟೆಲ್ ಸಂಸ್ಥೆ ಸಹಯೋಗದಲ್ಲಿ ಗೂಗಲ್ 400 ರೈಲು ನಿಲ್ದಾಣದಲ್ಲಿ ಉಚಿತ ವೈಫೈ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸುತ್ತಿದೆ.
ಈ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿರುವ ರೈಲ್ ಟೆಲ್ ಗೂಗಲ್‌ನ ಬೆಂಬಲ ಇಲ್ಲದೆಯೂ ಉಚಿತ ಇಂಟರ್‌ನೆಟ್ ವ್ಯವಸ್ಥೆ ಮುಂದುವರಿಯಲಿದೆ ಎಂದು ಹೇಳಿದೆ.
ಇದಲ್ಲದೆ ದೇಶದ ಇತರ 5,600 ರೈಲು ನಿಲ್ದಾಣಗಳಲ್ಲಿ ಉಚಿತ ವೈ ಫೈ ವ್ಯವಸ್ಥೆ ಮುಂದುವರಿಯುವುದಾಗಿ ಸಂಸ್ಥೆ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.