ಗೋರಖ್‌ಪುರ ಸಾವು: ಆಕ್ಸಿಜನ್ ಪೂರೈಕೆದಾರನಿಗೆ ಜಾಮೀನು ಇಲ್ಲ
Team Udayavani, Feb 14, 2018, 11:07 AM IST
ಅಲಹಾಬಾದ್ : ಕಳೆದ ವರ್ಷ ಡಜನ್‌ಗಟ್ಟಲೆ ಶಿಶುಗಳು ಆಮ್ಲಜನಕ ವಿಲ್ಲದೆ ಮೃತಪಟ್ಟ ಗೋರಖ್‌ಪುರದ ಬಾಬಾ ರಾಘವ ದಾಸ್ ಸರಕಾರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಪೂರೈಸುವ ಸಂಸ್ಥೆಯ ಮಾಲಕರು ಸಲ್ಲಿಸಿರುವ ಜಾಮೀನು ಕೋರಿಕೆ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
2017ರ ಆಗಸ್ಟ್ ನಲ್ಲಿ ಒಂದು ವಾರದ ಅವಧಿಯೊಳಗೆ 60ಕ್ಕೂ ಹೆಚ್ಚು ಶಿಶುಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದವು. ಆಮ್ಲಜನಕ ಸಿಲಿಂಡರ್ ಪೂರೈಸುವ ಸ್ಥಂಸ್ಥೆ ಬಿಲ್ ಬಾಕಿ ಇಡಲಾಗಿದ್ದ ಕಾರಣ ಪೂರೈಕೆಯಲ್ಲಿ ಅಡಚಣೆ ಉಂಟಾದದ್ದೇ ಈ ಭೀಕರ ದುರ್ಘಟನೆಗೆ ಕಾರಣವೆಂದು ಹೇಳಲಾಗಿತ್ತು.
ಅಲಹಾಬಾದ್ ಹೈಕೋರ್ಟಿನ ನ್ಯಾಯಾಧೀಶ ಯಶವಂತ್ ವರ್ಮಾ ಅವರು ಆಮ್ಲಜನಕ ಸಿಲಿಂಡರ್‌ಪೂರೈಸುವ ಪುಷ್ಪಾ ಸೇಲ್ಸ್ ಸಂಸ್ಥೆಯ ಮಾಲಕ ಮನೀಶ್ ಭಂಡಾರಿ ಅವರ ಜಾಮೀನು ಕೋರಿಕೆ ಅರ್ಜಿಯನ್ನು ತಿರಸ್ಕರಿಸಿದರು.
ಅರ್ಜಿದಾರನ ಕಸ್ಟಡಿ ವಿಚಾರಣೆ ಮುಗಿದಿಲ್ಲ ಎಂದು ಹೇಳಲಾಗಿರುವುದನ್ನು ನ್ಯಾಯಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
MUST WATCH
ಹೊಸ ಸೇರ್ಪಡೆ
Kasaragod: ಯುವತಿ ನಾಪತ್ತೆ; ದೂರು ದಾಖಲು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.