ಗೋರಖ್ಪುರ : 48 ಗಂಟೆಗಳಲ್ಲಿ ಮತ್ತೆ 42 ಮಕ್ಕಳ ಸಾವು
Team Udayavani, Aug 30, 2017, 9:24 AM IST
ಗೋರಖ್ಪುರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ಸ್ವಕ್ಷೇತ್ರ ಗೋರಖ್ಪುರದಲ್ಲಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಮರಣ ಮೃದಂಗ ಮುಂದುವರಿದಿದ್ದು ಕಳೆದ 48 ಗಂಟೆಗಳ ಒಳಗೆ 42 ಮಕ್ಕಳು ಸಾವನ್ನಪ್ಪಿದ್ದಾರೆ.
42 ಮಕ್ಕಳ ಪೈಕಿ 7 ಮಂದಿ ಮಕ್ಕಳು ಮೆದುಳಿನ ಉರಿಯೂತದಿಂದ ಸಾವನ್ನಪ್ಪಿದ್ದು , ಉಳಿದ ಮಕ್ಕಳು ಬೇರೆ ಕಾರಣದಿಂದ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಅಗಸ್ಟ್ 1 ರಿಂದ ಇಲ್ಲಿಯವರೆಗೆ ಆತಂಕಕಾರಿ ಎಂಬಂತೆ 290 ಮಕ್ಕಳು ಸಾವನ್ನಪ್ಪಿದ್ದಾರೆ. ಆ ಪೈಕಿ 77 ಮಕ್ಕಳು ಮೆದುಳಿನ ಉರಿಯೂತಕ್ಕೆ ಕಾರಣವಾಗುವ ಎನ್‌ಸೆಫಲಿಟೀಸ್ ಎನ್ನುವ ಮಾರಣಾಂತಿಕ ಕಾಯಿಲೆಗೆ ಬಲಿಯಾಗಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗಳ ಅಂಕಿ ಅಂಶಗಳ ಪ್ರಕಾರ 2017 ರ ಜನವರಿಯಿಂದ ಇಲ್ಲಿಯವರೆಗೆ 1,250 ಮಕ್ಕಳು ಮೃತಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.