ಸರ್ಕಾರಿ ಬ್ಯಾಂಕ್‌ಗಳಿಗೆ ಶೀಘ್ರ 83,000 ಕೋಟಿ ರೂ.
Team Udayavani, Dec 21, 2018, 6:15 AM IST
ಹೊಸದಿಲ್ಲಿ: ಹಾಲಿ ವಿತ್ತೀಯ ವರ್ಷದಲ್ಲಿಯೇ ಕೇಂದ್ರ ಸರಕಾರ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳಿಗೆ 83 ಸಾವಿರ ಕೋಟಿ ರೂ. ನೀಡಲಿದೆ. ಕೆಲ ತಿಂಗಳೊಳಗಾಗಿಯೇ ಈ ಮೊತ್ತ ಕೊಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಗುರುವಾರ ಹೇಳಿದ್ದಾರೆ. ಇದೇ ವೇಳೆ ಬ್ಯಾಂಕ್‌ಗಳಿಗೆ ಹೆಚ್ಚುವರಿಯಾಗಿ 41 ಸಾವಿರ ಕೋಟಿ ರೂ. ನೀಡುವುದಕ್ಕೆ ಕೇಂದ್ರ ಸರಕಾರ ಸಂಸತ್‌ನ ಅನುಮತಿ ಕೇಳಿತ್ತು. ಈ ಕ್ರಮದಿಂದಾಗಿ ಬ್ಯಾಂಕ್‌ಗಳಿಗೆ ಮರು ಬಂಡವಾಳ ಹೂಡಿಕೆಯ ಪ್ರಮಾಣವನ್ನು 65 ಸಾವಿರ ಕೋಟಿ ರೂ.ಗಳಿಂದ 1.06 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.