ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿನ ಗೊಂದಲ ಪರಿಹರಿಸಲು ಸರಕಾರದಿಂದ ಮತ್ತಷ್ಟು ಸಂವಾದ
Team Udayavani, Jan 8, 2020, 12:38 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಧ್ಯೇಯೋದ್ದೇಶಗಳನ್ನು ಮನವರಿಕೆ ಮಾಡುವ ಅಭಿಯಾನದ ಅಂಗವಾಗಿ ಮುಂಬಯಿನಲ್ಲಿ ಇತ್ತೀಚೆಗೆ ಕೇಂದ್ರ ಸಚಿವ ಪಿಯೂಶ್ ಗೋಯೆಲ್ ಅವರು ಬಾಲಿವುಡ್ನ ನಟರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದ ರೀತಿಯಲ್ಲೇ ಇನ್ನೂ ಅನೇಕ ನಗರಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಬಿಜೆಪಿ ನಿರ್ಧರಿಸಿದೆ.
ಇಂಥ ಸಂವಾದ ಕಾರ್ಯಕ್ರಮಗಳನ್ನು ದೇಶದ ನಾನಾ ಭಾಗಗಳಲ್ಲಿ ನಡೆಸುವ ಅವಶ್ಯಕತೆಯಿದೆ. ಆಗಲೇ ಜನರಿಗೆ ಸಿಎಎಯ ಉದ್ದೇಶಗಳು ಮನವರಿಕೆಯಾಗುತ್ತವೆ. ಇದರಿಂದ ವಿಪಕ್ಷಗಳು ಹರಡುತ್ತಿರುವ ಕಾಯ್ದೆ ಕುರಿತ ಊಹಾಪೋಹ, ತಪ್ಪು ಮಾಹಿತಿಗಳಿಗೆ ಕಡಿವಾಣ ಬೀಳುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.