![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 25, 2022, 10:30 PM IST
ಸಾಂದರ್ಭಿಕ ಚಿತ್ರ.
ನವದೆಹಲಿ: ಭಾರತದಿಂದ ಬೇರೆ ದೇಶಗಳಿಗೆ ಕೂದಲು ರಫ್ತು ಮಾಡುವುದಕ್ಕೆ ವಿದೇಶಿ ವ್ಯವಹಾರಗಳ ಮಹಾ ನಿರ್ದೇಶನಾಲಯ(ಡಿಜಿಎಫ್ ಟಿ) ಕೆಲ ನಿರ್ಬಂಧ ಹೇರಿದೆ.
ಪರವಾನಗಿ ಇರುವವರು ಅಥವಾ ಡಿಜಿಎಫ್ ಟಿ ಯಿಂದ ಅನುಮತಿ ಪಡೆದವರು ಮಾತ್ರವೇ ಕೂದಲು ರಫ್ತು ಮಾಡಬಹುದು. ಕೂದಲಿನ ಕಳ್ಳಸಾಗಣೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಜಿಎಫ್ ಟಿ ತಿಳಿಸಿದೆ.
ದೇಶದಲ್ಲಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಅತಿ ಹೆಚ್ಚು ಕೂದಲು ರಫ್ತು ಮಾಡುವ ರಾಜ್ಯಗಳಾಗಿವೆ.
ಇದನ್ನೂ ಓದಿ:ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಗೋವಾದಲ್ಲಿ ಕುಗ್ಗಿದ ಪ್ರವಾಸಿಗರ ಸಂಖ್ಯೆ
ಭಾರತ ಈ ಆರ್ಥಿಕ ವರ್ಷದ ಏಪ್ರಿಲ್-ನವೆಂಬರ್ ಅವಧಿಯಲ್ಲಿ 1 ಸಾವಿರ ಕೋಟಿ ರೂ.ಗೂ ಅಧಿಕ ಮೌಲ್ಯದ ಕೂದಲು ರಫ್ತು ಮಾಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.