ಅಸ್ಸಾಂನಲ್ಲಿ ಎ.1ರ ಬಳಿಕ ಸರಕಾರಿ ಮದ್ರಸ ರದ್ದು


Team Udayavani, Dec 29, 2020, 1:29 AM IST

ಅಸ್ಸಾಂನಲ್ಲಿ ಎ.1ರ ಬಳಿಕ ಸರಕಾರಿ ಮದ್ರಸ ರದ್ದು

ಗುವಾಹಟಿ: ರಾಜ್ಯ ಸರಕಾರದ ವ್ಯಾಪ್ತಿಯಲ್ಲಿರುವ ಮದ್ರಸಗಳನ್ನು ರದ್ದುಗೊಳಿಸಿ ಅವುಗಳನ್ನು ಸಾಮಾನ್ಯ ಶಾಲೆಗಳನ್ನಾಗಿ ಪರಿವರ್ತಿಸುವ ವಿಧೇಯಕವನ್ನು ಅಸ್ಸಾಂ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಎ.1ರಿಂದ ಪರಿಷ್ಕೃತ ನಿರ್ಧಾರ ಜಾರಿಗೆ ಬರಲಿದೆ. ವಿಪಕ್ಷಗಳ ಪ್ರಬಲ ಆಕ್ಷೇಪದ ನಡುವೆಯೇ ಶಿಕ್ಷಣ ಸಚಿವ ಹಿಮಾಂತ ಶರ್ಮ ಬಿಸ್ವಾ ವಿಧೇಯಕವನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹಿಮಾಂತ ಶರ್ಮಾ ಖಾಸಗಿ ಸಂಸ್ಥೆಗಳು ನಡೆಸುವ ಮದರ ಸಾವನ್ನು ವಿಧೇಯಕಕ್ಕೆ ಸೇರ್ಪಡೆ ಮಾಡಲಾಗಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಶರ್ಮಾ ವಿಧೇಯಕ ಮಂಡಿಸಲು ಯತ್ನಿಸಿದಾಗ ಕಾಂಗ್ರೆಸ್‌ ಮತ್ತು ಎಐಯುಡಿಎಫ್ ಶಾಸಕರು ಆಕ್ಷೇಪಿಸಿದರು. ಸರಕಾರ ಯಾವ ಉದ್ದೇಶಕ್ಕಾಗಿ ಅದನ್ನು ಮಂಡಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಕೇರಳ ಮತ್ತು ಇತರ ರಾಜ್ಯಗಳಲ್ಲಿರುವ ಹಿಂದೂಗಳು ಕೂಡ ಅರೆಬಿಕ್‌ ಭಾಷೆ ಕಲಿತು 52 ರಾಷ್ಟ್ರಗಳಲ್ಲಿ ಉತ್ತಮ ಉದ್ಯೋಗ ಪಡೆದು ಕೊಂಡು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ನೂರುಲ್‌ ಹುದಾ ಪ್ರತಿಪಾದಿಸಿದರು.

ಡಿ.13ರಂದು ಮುಖ್ಯಮಂತ್ರಿ ಸರ್ವಾನಂದ ಸೊನೊವಾಲ್‌ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರಕಾರಿ ಸ್ವಾಮ್ಯದ ಮದ್ರಸ ಮತ್ತು ಸಂಸ್ಕೃತ ಶಾಲೆಗಳನ್ನು ರದ್ದು ಮಾಡುವ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಸೋಮವಾರ ಮಂಡಿಸಲಾಗಿರುವ ವಿಧೇಯಕದಲ್ಲಿ ಸಂಸ್ಕೃತ ಶಾಲೆಗಳನ್ನು ರದ್ದು ಮಾಡುವ ಉಲ್ಲೇಖ ಇರಲಿಲ್ಲ. ಅಸ್ಸಾಂನಲ್ಲಿ 610 ಸರಕಾರಿ ಮದ್ರಸಗಳು ಇವೆ. ಅವುಗಳಿಗೆ ವಾರ್ಷಿಕವಾಗಿ 260 ಕೋಟಿ ರೂ. ವೆಚ್ಚವಾಗುತ್ತಿದೆ.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.