27 ಜೀವಘಾತಕ ಕೀಟನಾಶಕ ನಿಷೇಧಕ್ಕೆ ಕೇಂದ್ರ ಚಿಂತನೆ

Team Udayavani, May 21, 2020, 8:40 PM IST

27 ಜೀವಘಾತಕ ಕೀಟನಾಶಕ ನಿಷೇಧಕ್ಕೆ ಕೇಂದ್ರ ಚಿಂತನೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಮಾನವ ಮತ್ತು ಪ್ರಾಣಿಗಳ ಜೀವಕ್ಕೆ ಅಪಾಯಕಾರಿ ಎಂದು ಪರಿಗಣಿಸಿ, 27 ಕೀಟನಾಶಕಗಳನ್ನು ನಿಷೇಧ ಮಾಡಲು ಕೇಂದ್ರ ಸರಕಾರ ಚಿಂತಿಸಿದೆ.

ಅದಕ್ಕೂ ಮುನ್ನ ಆಯಾ ಕೀಟನಾಶಕ ತಯಾರಕ ಸಂಸ್ಥೆಗಳ ಆಕ್ಷೇಪಣೆಗಳಿಗೆ ಕಿವಿಗೊಡಲಿದೆ.

ಅತಿವಿಷಕಾರಿ ಎಂದೇ ಪರಿಗಣಿಸಲಾಗಿದ್ದ 66 ಕೀಟನಾಶಕಗಳ ಪೈಕಿ, 27ರ ಅಂತಿಮಪಟ್ಟಿಯನ್ನು ಕೇಂದ್ರ ಸರಕಾರ ಸಿದ್ಧಪಡಿಸಿದೆ. 66ರ ಪೈಕಿ 18 ಕೀಟನಾಶಕಗಳನ್ನು 2018ರಲ್ಲಿಯೇ ನಿಷೇಧಿಸಲಾಗಿದೆ.

‘ಪ್ರಸ್ತುತ ಈ ನಿಷೇಧ ಕ್ರಮದ ಬಗ್ಗೆ ಕರಡು ಗೆಜೆಟ್‌ ಅಧಿಸೂಚನೆ ಬಿಡುಗಡೆ ಮಾಡಿದ್ದೇವೆ. ಕಂಪೆನಿಗಳ ಆಕ್ಷೇಪಣೆಗಳನ್ನು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇ 14ರಿಂದ 45 ದಿನಗಳೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ’ ಎಂದು ಕೃಷಿ ಸಚಿವಾಲಯ ಹೇಳಿದೆ.

ಮೊನೊಕ್ರೊಟೊಪೊಸ್‌, ಅಸೆಫೇಟ್‌, ಕಾರ್ಬೋಫ್ಯುರಾನ್‌, ಕಾರ್ಬೆಂಡಝಿಮ್‌ ಸೇರಿದಂತೆ ಈ 27 ಕೀಟನಾಶಕಗಳು ಜಲಮೂಲ ಹಾಗೂ ಭೂಮಿಯನ್ನು ಕಲುಷಿತಗೊಳಿಸುತ್ತವೆ. ಮಾನವ, ಪ್ರಾಣಿ, ಜೇನುಹುಳುಗಳ ಜೀವಕ್ಕೆ ಕುತ್ತು ತರುತ್ತವೆ ಎಂದು ಈ ಹಿಂದೆ ತಜ್ಞರ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿತ್ತು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.