1,146 ಕೋ. ರೂ. ಬಾಕಿ
Team Udayavani, Oct 1, 2018, 9:15 AM IST
ಹೊಸದಿಲ್ಲಿ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಸರಕಾರಿ ಸ್ವಾಮ್ಯದ ಏರ್ ಇಂಡಿಯಾಕ್ಕೆ ಅತಿಗಣ್ಯ ವ್ಯಕ್ತಿಗಳು (ವಿವಿಐಪಿ) ಪ್ರಯಾಣಿಸಿದ್ದರಿಂದಾಗಿ ಬರೋಬ್ಬರಿ 1,146.86 ಕೋಟಿ ರೂ. ವೆಚ್ಚ ಆಗಿದೆ. ಮಾಹಿತಿ ಹಕ್ಕು ಕಾಯ್ದೆಯ ಅನ್ವಯ ಸಲ್ಲಿಸಲಾಗಿರುವ ಅರ್ಜಿಗೆ ಉತ್ತರವಾಗಿ ಈ ಮಾಹಿತಿ ಸಿಕ್ಕಿದೆ. ಕೇಂದ್ರ ಸಂಪುಟ ಕಾರ್ಯಾಲಯ ಮತ್ತು ಪ್ರಧಾನ ಮಂತ್ರಿಗಳ ಕಾರ್ಯಾಲಯ 543.18 ಕೋಟಿ ರೂ., ರಕ್ಷಣಾ ಸಚಿವಾಲಯ 211.17 ಕೋಟಿ ರೂ., ವಿದೇಶಾಂಗ ಸಚಿವಾಲಯ 392 ಕೋಟಿ ರೂ. ಮೊತ್ತವನ್ನು ಬಾಕಿ ಉಳಿಸಿಕೊಂಡಿವೆ ಎಂದು ಅದರಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಚಾಲಕ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.