ಮುಂದಿನ ವರ್ಷ ಏಪ್ರಿಲ್‌ನೊಳಗೆ ಇ20 ತೈಲ ಲಭ್ಯ: ಹರ್ದೀಪ್ ಪುರಿ
Team Udayavani, Oct 20, 2022, 8:30 PM IST
ನವದೆಹಲಿ: ಇ20 ತೈಲ ದೇಶದ ಆಯ್ದ ತೈಲಕೇಂದ್ರಗಳಲ್ಲಿ 2023, ಏಪ್ರಿಲ್‌ನೊಳಕ್ಕೆ ಸಿಗುವಂತೆ ಮಾಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದಕ್ಕಾಗಿ ಪ್ರಾಯೋಗಿಕ ಯೋಜನೆಯೂ ತಯಾರಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ಜೈವಿಕ ಅನಿಲ ಸಚಿವ ಹರ್ದೀಪ್ ಪುರಿ ಹೇಳಿದ್ದಾರೆ.
ಶೇ.20 ಎಥೆನಾಲ್ ಮತ್ತು ಬಾಕಿ ಪೆಟ್ರೋಲ್ ಮಿಶ್ರಿತ ತೈಲವನ್ನು ಇ20 ತೈಲ ಎನ್ನುತ್ತಾರೆ. ಈ ತೈಲಕ್ಕೆ ಪೂರಕವಾಗಿರುವ ವಿವಿಧ ಮಾದರಿಯ ವಾಹನಗಳನ್ನು ಸಿದ್ಧಪಡಿಸಲು ವಾಹನೋದ್ಯಮಿಗಳಿಗೆ ಕೇಂದ್ರ ಎಲ್ಲ ಸಹಕಾರ ನೀಡಲಿದೆ ಎಂದೂ ಅವರು ಭರವಸೆ ನೀಡಿದ್ದಾರೆ.
ವಾಹನೋದ್ಯಮಿಗಳ ಸಂಸ್ಥೆ ಎಸ್‌ಐಎಎಂ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ 1000 ಕೋಟಿ ಲೀಟರ್ ಇ20 ತೈಲ ಉತ್ಪಾದಿಸುವ ಗುರಿ ಹೊಂದಿದ್ದೇವೆ. ಇದಕ್ಕೆ ಪೂರಕವಾಗಿ ಬಹುಮಾದರಿಯ ತೈಲಗಳಿಗೆ ಸ್ಪಂದಿಸುವ ವಾಹನಗಳ ತಯಾರಿಗೂ ಉದ್ಯಮಗಳು ಸಜ್ಜಾಗಬೇಕು ಎಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
MUST WATCH
ಹೊಸ ಸೇರ್ಪಡೆ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.