ಸಣ್ಣ ಉಳಿತಾಯ ಯೋಜನೆ ಗಳ ಬಡ್ಡಿ ದರ ಯಥಾಸ್ಥಿತಿ
Team Udayavani, Oct 1, 2017, 7:55 AM IST
ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಪರಾಮರ್ಶೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಪಿಪಿಎಫ್, ಕಿಸಾನ್ ವಿಕಾಸ ಪತ್ರ, ಸುಕನ್ಯಾ ಸಮೃದ್ಧಿಯಂಥ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಯಥಾಸ್ಥಿತಿಯಲ್ಲಿರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಅಕ್ಟೋಬರ್-ಡಿಸೆಂಬರ್ ತ್ತೈಮಾಸಿಕ ಅವಧಿಯಲ್ಲಿ ಬಡ್ಡಿ ದರದಲ್ಲಿ ಯಾವ ಬದಲಾವಣೆಯೂ ಇಲ್ಲ ಎಂದು ವಿತ್ತ ಸಚಿವಾಲಯ ಸ್ಪಷ್ಟಪಡಿಸಿದೆ. ಕಳೆದ ವರ್ಷದ ಎಪ್ರಿಲ್‌ನಿಂದ ಪ್ರತಿ ತ್ತೈಮಾಸಿಕ ಅವಧಿಗೊಮ್ಮೆ ಎಲ್ಲ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಬದಲಾವಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಇದನ್ನು ಯಥಾಸ್ಥಿತಿಯಲ್ಲಿರಿಸಲಾಗಿದೆ. ಅ.4ರಂದು ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.