ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ನೂತನ ಟ್ರಸ್ಟ್ ರಚನೆ: ಪ್ರಧಾನಿ ಮೋದಿ
ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆ
Team Udayavani, Feb 5, 2020, 12:17 PM IST
ನವದೆಹಲಿ:ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಸ್ವತಂತ್ರ ಟ್ರಸ್ಟ್ ರಚನೆ ಅಂತಿಮಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ರಾಮಜನ್ಮಭೂಮಿ ನಿರ್ಮಾಣಕ್ಕಾಗಿ “ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅನ್ನು ರಚಿಸಿರುವುದಾಗಿ ಪ್ರಧಾನಿ ಲೋಕಸಭೆಗೆ ತಿಳಿಸಿರುವುದಾಗಿ ವರದಿ ಹೇಳಿದೆ.
ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಬೃಹತ್ ಹಾಗೂ ವೈಭವಯುತವಾದ ರಾಮ ಮಂದಿರ ನಿರ್ಮಿಸುವ ನಿಟ್ಟಿನಲ್ಲಿ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಎಂಬ ಹೆಸರಿನ ಟ್ರಸ್ಟ್ ಎಲ್ಲಾ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಟ್ರಸ್ಟ್ ರಚನೆಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲಾಯಿತು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.