ರಾಜ್ಯಪಾಲರು ಕೋಮುದ್ವೇಷ ಕೆರಳಿಸುತ್ತಿದ್ದಾರೆ: ರಾಷ್ಟ್ರಪತಿಗೆ ಸಿಎಂ ಸ್ಟಾಲಿನ್ ದೂರು
ತಮಿಳುನಾಡಿನ ಶಾಂತಿಗೆ ಧಕ್ಕೆಯಾಗುತ್ತಿದೆ...
Team Udayavani, Jul 9, 2023, 4:49 PM IST
ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ ಎಂದು ಸರಕಾರ ಭಾನುವಾರ ತಿಳಿಸಿದೆ.
ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ರವಿ ಅವರು ಸಂವಿಧಾನದ 159 ನೇ ವಿಧಿಯ ಅಡಿಯಲ್ಲಿ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಸರಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
”ರವಿ ಕೋಮು ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ,” ಎಂದು ಜುಲೈ 8, 2023 ರಂದು ಬರೆದ ಪತ್ರದಲ್ಲಿ ಸ್ಟಾಲಿನ್ ಹೇಳಿದ್ದಾರೆ. ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಸಂಪುಟದಿಂದ ವಜಾಗೊಳಿಸಿದ ರಾಜ್ಯಪಾಲರ ಕ್ರಮದ ಬಗ್ಗೆ, ನಂತರ ಅವರು ಹಿಂದೆ ಸರಿದಿದ ಬಗ್ಗೆ ಹೇಳಿಕೊಂಡಿದ್ದಾರೆ. ರವಿ ಅವರು ತಮ್ಮ ರಾಜಕೀಯ ಒಲವನ್ನು ತೋರಿಸಿದ್ದಾರೆ ಎಂದು ಸಿಎಂ ಪತ್ರದಲ್ಲಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.